ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ನಾಲ್ಕನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಶೇಖ್ ಹಸೀನಾ ಅವರು ಆಯ್ಕೆಯಾಗಿದ್ದಾರೆ. ಶೇಖ್ ಹಸೀನಾ ಅವರು ಭಾನುವಾರ ಪ್ರಧಾನಿಯಾಗಿ ಘೋಷಣೆಗೊಂಡ ಬೆನ್ನಲ್ಲೇ ಇಂದು (ಸೋಮವಾರ) ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದು, ದ್ವಿಪಕ್ಷೀಯ ಸಂಬಂಧವನ್ನು …










