ನವದೆಹಲಿ : ಭಾರತ ಮತ್ತು ಶ್ರೀಲಂಕಾ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ವೃದ್ಧಿಗೆ ಎರಡು ರಾಷ್ಟ್ರಗಳ ನಡುವೆ ದೋಣಿ ಸೇವೆಯ ಪ್ರಾರಂಭ ಪ್ರಮುಖ ಮೈಲಿಗಲ್ಲು …
ನವದೆಹಲಿ : ಭಾರತ ಮತ್ತು ಶ್ರೀಲಂಕಾ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ವೃದ್ಧಿಗೆ ಎರಡು ರಾಷ್ಟ್ರಗಳ ನಡುವೆ ದೋಣಿ ಸೇವೆಯ ಪ್ರಾರಂಭ ಪ್ರಮುಖ ಮೈಲಿಗಲ್ಲು …
ಮೋದಿ ಪ್ರಕಾರ ಭ್ರಷ್ಟಾಚಾರವನ್ನು ಮುಚ್ಚಿಹಾಕುವುದನ್ನು ಭ್ರಷ್ಟಾಚಾರ ಮುಕ್ತ ಆಡಳಿತ ಎನ್ನಲಾಗುತ್ತದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭಾರತ್ ಮಾಲಾ, ಆಯುಷ್ಮಾನ್ ಭಾರತ್ ಹಾಗೂ ಇನ್ನಿತರ ಹಲವು ಯೋಜನೆಗಳಲ್ಲಿ ನಡೆದ ಬೃಹತ್ ಭ್ರಷ್ಟಾಚಾರವನ್ನು ಹೊರಗೆಡವಿದ ಇಬ್ಬರು ಸಿಎಜಿ …
ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು. ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 …
ರಾಯ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸುಳ್ಳಿ ಸರದಾರ’ ಎಂದು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶದ ಜನ ಎಚ್ಚೆತ್ತುಕೊಂಡಿದ್ದು, 2024ರಲ್ಲಿ ಅವರ ‘ಕುತಂತ್ರ’ ಮುಂದುವರಿಯುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ. ರಾಯ್‌ಪುರದಿಂದ 220 ಕಿಮೀ ದೂರದಲ್ಲಿರುವ ರಾಯ್‌ಗಢ್ ಜಿಲ್ಲೆಯಲ್ಲಿ ಛತ್ತೀಸ್‌ಗಢ …
ಬೆಂಗಳೂರು : ಮೊನ್ನೆಯಷ್ಟೇ ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್ ,ಇಂದು ಪತ್ರ ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ …
ಬೆಂಗಳೂರು : ನಾವು ಎಲ್ಲೇ ಇದ್ದರೂ ನಮ್ಮ ಪಕ್ಷದ ಜಾತ್ಯತೀತ ನಿಲುವನ್ನು ಬಿಟ್ಟುಕೊಟ್ಟಿಲ್ಲ. ಅಲ್ಪಸಂಖ್ಯಾತರನ್ನು ರಕ್ಷಣೆ ಮಾಡುತ್ತಾ ಬಂದಿದ್ದೇವೆ. ಮುಂದೆಯೂ ಮಾಡುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಅಲ್ಪಸಂಖ್ಯಾತರನ್ನು …
ಬೆಂಗಳೂರು : ಬಟ್ಟೆ ನೋಡಿ ಅವರನ್ನು ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಗೆ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ. ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು …
ನವದೆಹಲಿ: ಸಂಸತ್ತು ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ ನಂತರ ಇಂದು ಶುಕ್ರವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರ ಮಹಿಳೆಗೆ ನೀಡಿದ ಬದ್ಧತೆಯನ್ನು ಈಡೇರಿಸಿದ್ದೇವೆ ಎಂದಿದ್ದಾರೆ. ನಾರಿ ಶಕ್ತಿ …
ಬೆಂಗಳೂರು : ದೇಶದಲ್ಲಿ ಪ್ರತಿ ಮನೆಯ ಆರ್ಥಿಕ ಉಳಿತಾಯ 50 ವಷಗಳ ಹಿಂದಿನ ಪರಿಸ್ಥಿತಿಗಿಂತಲೂ ಕೆಳಮಟ್ಟಕ್ಕೆ ಕುಸಿದಿದ್ದು, ದೈನಂದಿನ ಅಗತ್ಯತೆಗಳ ವೆಚ್ಚ ದುಬಾರಿಯಾಗಿದೆ. ಇದನ್ನು ಮರೆಮಾಚಲು ಕೇಂದ್ರ ಬಿಜೆಪಿ ಸರ್ಕಾರ ನಾನಾ ವಿವಾದಗಳನ್ನು ಸೃಷ್ಟಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …
ನವದೆಹಲಿ : 40 ಮಂದಿ ಸಿಆರ್ಪಿಎಫ್ ಯೋಧರ ಸಾವಿಗೆ ಕಾರಣವಾಗಿದ್ದ 2019ರ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆಗ್ರಹಿಸಿದ್ದಾರೆ. ಆ ವರ್ಷದ ಚುನಾವಣೆಗಾಗಿ …