Mysore
25
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

pm narendra modi

Homepm narendra modi

ಬೆಂಗಳೂರು : 'ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. …

ರಾಯ್‌ಪುರ : ಛತ್ತೀಸ್‌ಗಢ ಸಿಎಂಗೆ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ಪ್ರಮೋಟರ್ಸ್‌ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಮಹಾದೇವ’ ಹೆಸರಿನ ಮತ್ತೊಂದು ಹಗರಣದಲ್ಲಿ …

ನವದೆಹಲಿ (ಪಿಟಿಐ) : ಭಾರತದ ಆಹಾರ ಸಂಸ್ಕರಣಾ ಕ್ಷೇತ್ರವು ಸೂರ್ಯೋದಯ ಉದ್ಯಮವಾಗಿ ಹೊರಹೊಮ್ಮಿದೆ ಮತ್ತು ಕಳೆದ ಒಂಬತ್ತು ವರ್ಷಗಳಲ್ಲಿ 50,000 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‍ಡಿಐ) ಆಕರ್ಷಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ …

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು, ಸಚಿವರು ಹೋಗಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. …

ನವದೆಹಲಿ: ಆಂಧ್ರಪ್ರದೇಶ ಸಂಭವಿಸಿದು ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರೈಲು ಹಳಿತಪ್ಪಿ …

ಚೆನ್ನೈ: ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಶನಿವಾರ ರಾತ್ರಿ ಲಂಕಾ ನೌಕಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 35 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ. ಈ ತಿಂಗಳೊಂದರಲ್ಲೇ ರಾಜ್ಯದ …

ಬೆಂಗಳೂರು : ‘ಶ್ರಮಜೀವಿ ಕನ್ನಡಿಗರು ಕೇಂದ್ರಕ್ಕೆ 1 ರೂ .ತೆರಿಗೆ ಪಾವತಿಸಿದರೆ ಮರಳಿ ನಮ್ಮ ಕೈಸೇರುವುದು 15ಪೈಸೆ ಮಾತ್ರ. ಪ್ರಧಾನಿ ಮೋದಿ ಅವರೇ, ಬರ, ನೆರೆ ಬಂದರೂ ಸೂಕ್ತ ನೆರವು ಸಿಗಲಿಲ್ಲ, ಕೊರೊನ ಕಾಲದಲ್ಲೂ ನೀವು ಕನ್ನಡಿಗರ ಕೈ ಹಿಡಿಯಲಿಲ್ಲ, 25 …

ಹುಬ್ಬಳ್ಳಿ: ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರನ್ನು ಹಣಿಯಲು 3 ಸಾವಿರ ವಿಡಿಯೋ ತುಣುಕು ಇದ್ದು, ಮುಂಬರುವ ಲೋಕಸಭೆ ಚುನಾವಣೆ ಅವರೇ ನಮಗೆ ಪ್ರಬಲ ಅಸ್ತ್ರವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ 2024 ರಾಹುಲ್ ಗಾಂಧಿ ಎಂಬ ಶೀರ್ಷಿಕೆ …

ನವದೆಹಲಿ : ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಪ್ಯಾರಾ ಅಥ್ಲೀಟ್‌ಗಳು ಮಾಡುತ್ತಿರುವ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇದೊಂದು ಸ್ಮರಣೀಯ ಸಾಧನೆ, ಭಾರತವು ಅಭೂತಪೂರ್ವ …

ಮಂಡ್ಯ : ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ಉನ್ನತ ಮಟ್ಟದ ಸಲಹಾ ಸಮಿತಿಯ ಸದಸ್ಯರಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈ ಉನ್ನತ ಮಟ್ಟದ ಸಲಹಾ ಸಮಿತಿಯು ಭಯೋತ್ಪಾದನೆ ನಿಗ್ರಹ ಪ್ರಯತ್ನಗಳಿಗೆ ಸಂಬಂಧಿಸಿದ …

Stay Connected​
error: Content is protected !!