Mysore
22
broken clouds

Social Media

ಸೋಮವಾರ, 29 ಜೂನ್ 2026
Light
Dark

pm narendra modi

Homepm narendra modi

ನವದೆಹಲಿ: ಸಂಸತ್ತು ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ ನಂತರ ಇಂದು ಶುಕ್ರವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರ ಮಹಿಳೆಗೆ ನೀಡಿದ ಬದ್ಧತೆಯನ್ನು ಈಡೇರಿಸಿದ್ದೇವೆ ಎಂದಿದ್ದಾರೆ. ನಾರಿ ಶಕ್ತಿ …

ಬೆಂಗಳೂರು : ದೇಶದಲ್ಲಿ ಪ್ರತಿ ಮನೆಯ ಆರ್ಥಿಕ ಉಳಿತಾಯ 50 ವಷಗಳ ಹಿಂದಿನ ಪರಿಸ್ಥಿತಿಗಿಂತಲೂ ಕೆಳಮಟ್ಟಕ್ಕೆ ಕುಸಿದಿದ್ದು, ದೈನಂದಿನ ಅಗತ್ಯತೆಗಳ ವೆಚ್ಚ ದುಬಾರಿಯಾಗಿದೆ. ಇದನ್ನು ಮರೆಮಾಚಲು ಕೇಂದ್ರ ಬಿಜೆಪಿ ಸರ್ಕಾರ ನಾನಾ ವಿವಾದಗಳನ್ನು ಸೃಷ್ಟಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನವದೆಹಲಿ : 40 ಮಂದಿ ಸಿಆರ್ಪಿಎಫ್ ಯೋಧರ ಸಾವಿಗೆ ಕಾರಣವಾಗಿದ್ದ 2019ರ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆಗ್ರಹಿಸಿದ್ದಾರೆ. ಆ ವರ್ಷದ ಚುನಾವಣೆಗಾಗಿ …

ಬೆಂಗಳೂರು : ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ …

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುನ್ನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 6 ಅಂಶಗಳ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಆರು ಬೇಡಿಕೆಗಳು: ಪ್ರಸ್ತುತ ಆರ್ಥಿಕ ಪರಿಸ್ಥಿತಿಗಳಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, …

ಚೆನ್ನೈ: ಈ ವರ್ಷದ ಮೇ ತಿಂಗಳಿನಿಂದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಹಾಗೂ ಇತ್ತೀಚೆಗೆ ಧಾರ್ಮಿಕ ಮೆರವಣಿಗೆಯೊಂದರ ಮೇಲೆ ದಾಳಿ ನಡೆದ ನಂತರ ಹರ್ಯಾಣದಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರವನ್ನು ಪ್ರಸ್ತಾಪಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಐಎನ್‌ಡಿಐಎ ಮೈತ್ರಿಕೂಟ …

ಭಿವಾನಿ: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು ಎಂದಿದ್ದಾರೆ. …

ಬೆಂಗಳೂರು : ಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು …

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ …

ನವದೆಹಲಿ : ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿರುವ 4-400 ರಿಲೇ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಮೂಲಕ ಶ್ಲಾಘಿಸಿದರು. ಮುಹಮ್ಮದ್ ಅನಸ್, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ …

Stay Connected​
error: Content is protected !!