Mysore
33
few clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

pm narendra modi

Homepm narendra modi
pm naredra Modi

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡ ಅವರು, ಆಪರೇಷನ್‌ ಸಿಂಧೂರ್‌ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ …

ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ ಬಂದಿಳಿದಿದ್ದಾರೆ, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ. ತಮ್ಮ ಪ್ರವಾಸದ ಅಂತಿಮ ಹಂತವಾಗಿ ದಿಲ್ಲಿಗೆ ಆಗಮಿಸಿರುವ …

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು ಪುನಃ ಬರೆಯುವ ಮತ್ತು ಅದಕ್ಕೆ ರಾಜಕೀಯ ಬಣ್ಣ ಬಳಿಯುವ ಉದ್ದೇಶವನ್ನು ಹೊಂದಿತ್ತು. ಬಿಜೆಪಿ ಎಷ್ಟೇ ಪ್ರಯತ್ನಿಸಿದರೂ, ಜವಾಹರಲಾಲ್ ನೆಹರು ಅವರ …

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸ್ವಾತಂತ್ರ್ಯ ಚಳುವಳಿಗೆ ವಂದೆ ಮಾತರಂ ಶಕ್ತಿ ತುಂಬಿದ್ದು, ವಂದೇ ಮಾತರಂ ಚರ್ಚೆಗೆ …

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ ಹೈದರಾಬಾದ್‌ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಈ …

ಹೊಸದಿಲ್ಲಿ : ಭಾರತದೊಂದಿಗಿನ ಸಂಬಂಧದಲ್ಲಿ ಇತ್ತೀಚೆಗೆ ಕೆಲವು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ, ದ್ವಿಪಕ್ಷೀಯ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸುವ ವಿಶಾಲ ಗುರಿಯೊಂದಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಇಂದು (ಡಿ.4) ಭಾರತಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಖಾಸಗಿ …

pm narendra modi (1)

ನವದೆಹಲಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಭಾರತ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದೆ ಎಂದು ಬಿಹಾರ ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ವಿಪಕ್ಷಗಳಿಗೆ ಟಾಂಗ್‌ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವು ಸಂಸ್ಥೆಯು ಏನು ಯೋಚಿಸುತ್ತಿದೆ, …

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು. ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ …

ಉಡುಪಿ : ಉಡುಪಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಇಲ್ಲಿಯ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದ್ದಾರೆ. ಕೃಷ್ಣಮಠಕ್ಕೆ ಭೇಟಿ …

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಾಳೆ ನಡೆಯುವ ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೋದಿ ಅವರ ಆಗಮನಕ್ಕಾಗಿ ಆದಿ ಉಡುಪಿ ಮೈದಾನದಲ್ಲಿ …

Stay Connected​
error: Content is protected !!