Mysore
18
broken clouds

Social Media

ಗುರುವಾರ, 12 ನವೆಂಬರ್ 2026
Light
Dark

pm narendra modi

Homepm narendra modi

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಮೋದಿ ಭೇಟಿಯ …

small food processing enterprises to be established in the state Chaluvarayaswamy

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು ಒದಗಿಸಿದ್ದು, ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ …

H D Kumaraswamy

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಹಲವೆಡೆ …

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಕ್ತಪೂರ್ವಕ ನಮನ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಭಾವಪೂರ್ಣ ಸಂದೇಶ ಹಂಚಿಕೊಂಡಿದ್ದಾರೆ. ಶಿವಕುಮಾರ ಸ್ವಾಮಿಗಳ …

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ 132ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಲಕ್ಷಾಂತರ ಭಾರತೀಯ …

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶದಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ …

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕುರಿತು ಲೋಕಸಭೆಯಲ್ಲಿಂದು ಮಾತನಾಡಿದ ಅವರು, ಯುದ್ಧ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳ …

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ದೇಶದ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ ಮಾಜಿ ಸಿಎಂ ಪವನ್‌ ಕುಮಾರ್‌ ಚಾಮ್ಲಿಂಗ್‌ ಅವರನ್ನು ಹಿಂದಿಕ್ಕಿದ್ದಾರೆ. ಸಿಕ್ಕಿಂ ಮಾಜಿ ಸಿಎಂ ಪವನ್‌ ಕುಮಾರ್‌ ಚಾಮ್ಲಿಂಗ್‌ 8930 ದಿನಗಳ …

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯತೆ ಹಾಗೂ ರಾಜತಾಂತ್ರಿಕತೆ ಮರಳುವ ಬಗ್ಗೆ ನನ್ನ ಆತ್ಮೀಯ …

Stay Connected​
error: Content is protected !!