ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುನ್ನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 6 ಅಂಶಗಳ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಆರು ಬೇಡಿಕೆಗಳು: ಪ್ರಸ್ತುತ ಆರ್ಥಿಕ ಪರಿಸ್ಥಿತಿಗಳಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, …
ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುನ್ನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 6 ಅಂಶಗಳ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಆರು ಬೇಡಿಕೆಗಳು: ಪ್ರಸ್ತುತ ಆರ್ಥಿಕ ಪರಿಸ್ಥಿತಿಗಳಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, …
ಚೆನ್ನೈ: ಈ ವರ್ಷದ ಮೇ ತಿಂಗಳಿನಿಂದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಹಾಗೂ ಇತ್ತೀಚೆಗೆ ಧಾರ್ಮಿಕ ಮೆರವಣಿಗೆಯೊಂದರ ಮೇಲೆ ದಾಳಿ ನಡೆದ ನಂತರ ಹರ್ಯಾಣದಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರವನ್ನು ಪ್ರಸ್ತಾಪಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಐಎನ್‌ಡಿಐಎ ಮೈತ್ರಿಕೂಟ …
ಭಿವಾನಿ: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು ಎಂದಿದ್ದಾರೆ. …
ಬೆಂಗಳೂರು : ಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು …
ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ …
ನವದೆಹಲಿ : ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿರುವ 4-400 ರಿಲೇ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಮೂಲಕ ಶ್ಲಾಘಿಸಿದರು. ಮುಹಮ್ಮದ್ ಅನಸ್, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ …
ಬೆಂಗಳೂರು : ಇತ್ತೀಚೆಗೆ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಕುರಿತು ಹಂಚಿಕೊಂಡಿದ್ದ ಪೋಸ್ಟ್ ಅನ್ನು ಇನ್ಸ್ಟಾಗ್ರಾಮ್ ಅಳಿಸಿ ಹಾಕಿದೆ. ಇನ್ಸ್ಟಾಗ್ರಾಮಿನ ನೀತಿ, ನಿಯಮಗಳಿಗೆ ಈ ಪೋಸ್ಟ್ ವಿರುದ್ಧವಾಗಿದ್ದು, ಇದು “ADULT SEXUAL EXPLOITATION“ ಎಂದು ಇನ್ಸ್ಟಾಗ್ರಾಮ್ …
ಬೆಂಗಳೂರು : ಯಶಸ್ವಿ ಚಂದ್ರಯಾನ-3 ಮಿಷನ್‌ನಲ್ಲಿ ಭಾಗಿಯಾಗಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಭೇಟಿ ಮಾಡಿ ಮನಸಾರೆ ಕೊಂಡಾಡಿದರು. ಅಲ್ಲದೆ ಈ ಸಂದರ್ಭದಲ್ಲಿ ಮೂರು ಮಹತ್ವದ ಘೋಷಣೆಗಳನ್ನು ಕೂಡ ಮಾಡಿದ್ದಾರೆ. ಅದರಲ್ಲಿ …
ಬೆಂಗಳೂರು : ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಶಿವಶಕ್ತಿ ಪಾಯಿಂಟ್ : ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ …
ಬೆಂಗಳೂರು : ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಗರಕ್ಕೆ ಆಗಮಿಸಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಆರ್.ಅಶೋಕ್ ಸೇರಿದಂತೆ ಕೆಲವು ಬಿಜೆಪಿ ಶಾಸಕರು ರಸ್ತೆ …