Mysore
23
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

pm narendra modi

Homepm narendra modi

ಜೋಹಾನ್ಸ್ ಬರ್ಗ್: ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ದ್ವಿಪಕ್ಷೀಯ ಮಾತುಕತೆಗಳ ಕುರಿತು ಚೀನಾ ಗುರುವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಸಭೆಯಲ್ಲಿ ಭಾರತ-ಚೀನಾ ಸಂಬಂಧಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದೆ. …

ಜೋಹಾನ್ಸ್‌ಬರ್ಗ್ : ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ ಕ್ಷಣಗಳನ್ನು ವೀಕ್ಷಿಸಿದರು. ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯುತ್ತಿದ್ದಂತೆ ಭಾರತೀಯ …

ನವದೆಹಲಿ : ‘ಜನಧನ’ ಯೋಜನೆ ಅಡಿಯಲ್ಲಿ ತೆರೆಯಲಾದ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹರ್ಷ ವ್ಯಕ್ತಪಡಿಸಿದ್ದಾರೆ. ಇವುಗಳಲ್ಲಿ ಅರ್ಧಕ್ಕೂ ಅಧಿಕ ಬ್ಯಾಂಕ್ ಖಾತೆಗಳು ಮಹಿಳೆಯರಿಗೆ ಸೇರಿದೆ ಎಂಬ ವಿಚಾರ ನನಗೆ ಆನಂದ ಉಂಟು …

ನವದೆಹಲಿ : ಭಾರತ ದೇಶದಲ್ಲಿ ಯಶಸ್ವಿಯಾಗುವ ಪರಿಹಾರಗಳು ಜಗತ್ತಿನ ಯಾವ ಕಡೆಗಳಲ್ಲಿಯೂ ಸಹ ಅನ್ವಯ ಮಾಡಬಹುದು, ಭಾರತ ದೇಶದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿಂದು ಜಿ20 ಡಿಜಿಟಲ್ ಆರ್ಥಿಕ ಸಚಿವರುಗಳ …

ರಾಮನಾಥಪುರ: ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ "ದುರ್ಬಲವಾಗಿದೆ" ಎಂಬುದನ್ನು ತೋರಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶುಕ್ರವಾರ ಹೇಳಿದ್ದಾರೆ. ಇಂದು ಮೀನುಗಾರರ ಕಲ್ಯಾಣ ಸಮಾವೇಶದ …

ನವದೆಹಲಿ : ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ, ಬಿಜೆಪಿ ಇತರ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆರೋಪಿಸಿದ್ದಾರೆ. ನವದೆಹಲಿಯ ತಾಲಕ್ಟೋರಾ ಕ್ರೀಡಾಂಗಣದಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, …

ಬೆಂಗಳೂರು : ʼಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೆಂಪುಕೋಟೆಯಿಂದ ಮಾಡಿದ ‘ಚುನಾವಣಾ ಭಾಷಣ’ವನ್ನು ಗಮನಿಸಿದೆ. ದೇಶವನ್ನು ಕಾಡುತ್ತಿರುವ ಗಂಭೀರ ವಿದ್ಯಮಾನಗಳಿಗೆ ಮುಖಾಮುಖಿಯಾಗುವ, ಸಂವಿಧಾನದ ಆಶಯಗಳಡಿ ಅಭಿವೃದ್ಧಿ ಪಥವನ್ನು ಅನಾವರಣಗೊಳಿಸುವ ಮಾತುಗಳನ್ನಾಡಬೇಕಾದ ಪ್ರಧಾನಿ ಚುನಾವಣಾ ಸಮಾವೇಶದಲ್ಲಿ ಮಾಡುವಂತಹ ರಾಜಕೀಯ ಭಾಷಣಕ್ಕೆ …

ನವದೆಹಲಿ : ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭಾರತೀಯ ಜನತಾ ಪಕ್ಷ ಮತ್ತು ಅದರ ಬೆಂಬಲಿಗರನ್ನು ವಿವರಿಸಲು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ. ಬಿಜೆಪಿಗರನ್ನು 'ರಾಕ್ಷಸರು' ಎಂದು ಕರೆದಿದ್ದು, ವಿವಾದವನ್ನು ಹುಟ್ಟು ಹಾಕಿದ್ದಾರೆ. ಸುರ್ಜೇವಾಲಾ ಅವರ …

ವಯನಾಡ್ (ಕೇರಳ) : ಸಂಸದ ಸ್ಥಾನವನ್ನು ಮರಳಿ ಪಡೆದ ನಂತರ ತಾವು ಪ್ರತಿನಿಧಿಸುತ್ತಿರುವ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ವಯನಾಡ್ ನನ್ನ ಕುಟುಂಬವಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಗೆ ಕುಟುಂಬಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದು …

ಬೆಂಗಳೂರು :ಕಾಂಗ್ರೆಸ್ ನೇತೃತ್ವದ ಸರ್ಕಾರ ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ …

Stay Connected​
error: Content is protected !!