ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಪಟ್ಟುಬಿಡದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಇಂದು ಕಲಾಪ ಆರಂಭಕ್ಕೂ ಮುನ್ನವೇ ಸಂಸತ್ತಿನ ಗಾಂಧಿ ಪ್ರತಿಮೆಯ ಬಳಿ ಕಾಂಗ್ರೆಸ್ …










