Mysore
26
overcast clouds

Social Media

ಶುಕ್ರವಾರ, 22 ಮೇ 2026
Light
Dark

pm narendra modi

Homepm narendra modi

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. ಇಂದು ಬೆಳಿಗ್ಗೆ 10.25ರ ಸುಮಾರಿಗೆ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಕೇರಳ …

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ಇಂದು ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು. ಬಿಜೆಪಿ ಇತಿಹಾಸದಲ್ಲೇ ಅತಿ ಚಿಕ್ಕ ವಯಸ್ಸಿನಲ್ಲೇ ಪಕ್ಷದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ …

ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನರೇಗಾ ಹೆಸರು ಬದಲಾವಣೆ …

pm narendra modi (1)

ನವದೆಹಲಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು …

ನವದೆಹಲಿ: ಮಕರ ಸಂಕ್ರಾಂತಿ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಪುಂಗನೂರು ಹಸುಗಳಿಗೆ ಆಹಾರ ನೀಡಿದ್ದಾರೆ. ಮನೆಯ ಹೊರಗಿನ ಆವರಣದಲ್ಲಿರುವ ಹುಲ್ಲು ಹಾಸಿನ ಮೇಲೆ ನಿಂತು ಹಬ್ಬದ ಸಂಪ್ರದಾಯದಂತೆ ಬಟ್ಟೆಯಿಂದ ಅಲಂಕಾರಗೊಂಡಿದ್ದ ಹಸುಗಳಿಗೆ ಹಸಿರು ಹುಲ್ಲನ್ನು ನೀಡುತ್ತಿರುವ …

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾರ್ಷಿಕ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ …

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ …

ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಧಾರವಾಡದಲ್ಲಿ ಶೀಘ್ರದಲ್ಲೇ ಆಧಾರ್‌ ಸೇವಾ ನಿರ್ವಹಣಾ ಕೇಂದ್ರದ ಸ್ಥಾಪನೆ. ನಮ್ಮ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ತಮ್ಮ ಎಕ್ಸ್‌ ಸಂದೇಶದಲ್ಲಿ ಅವರು, ಮುಂಬರುವ …

pm naredra Modi

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡ ಅವರು, ಆಪರೇಷನ್‌ ಸಿಂಧೂರ್‌ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ …

Stay Connected​
error: Content is protected !!