Mysore
26
overcast clouds

Social Media

ಸೋಮವಾರ, 13 ಏಪ್ರಿಲ 2026
Light
Dark

pm narendra modi

Homepm narendra modi
hasana pm narendsra modi

ನವದೆಹಲಿ: ಹಾಸನದಲ್ಲಿ ಗಣೇಶ ಮೆರವಣಿಗೆ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ರಾಜ್ಯದ ಹಾಸನದಲ್ಲಿ ನಡೆದ ಘಟನೆ ಹೃದಯ ವಿದ್ರಾವಕ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಮೃತರ …

ನವದೆಹಲಿ: ಸಂಸತ್‌ನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಮತದಾನ ಮಾಡಿದ್ದಾರೆ. ಜಗದೀಪ್‌ ಧನಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಲೋಕಸಭೆ, ರಾಜ್ಯಸಭೆ ಬಲಾಬಲ ಗಮನಿಸಿ ವಿಪಕ್ಷದ ಸುದರ್ಶನ್‌ ರೆಡ್ಡಿ ವಿರುದ್ಧ …

ಹೊಸದಿಲ್ಲಿ : ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಎದುರಿಸಿದ ಅತ್ಯಂತ ಭೀಕರ ಪ್ರವಾಹಗಳಲ್ಲಿ ಒಂದಾದ ಪಂಜಾಬ್‍ನಲ್ಲಿ ಹಾನಿಗೊಳಗಾದ ಜನರು, ರೈತರನ್ನು ಭೇಟಿ ಹಾಗೂ ಪರಿಹಾರ ಕಾರ್ಯಾಚರಣೆಗಳು ಮತ್ತು ಪುನರ್ವಸತಿ ಪ್ರಯತ್ನಗಳ ಮೇಲ್ವಿಚಾರಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಸೆ. 9 ರಂದು ಪಂಜಾಬ್‍ಗೆ …

trump and modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡುವೆ ಮತ್ತೆ ಸ್ನೇಹ ಮುಂದುವರಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮೋದಿ ಜೊತೆ ಸದಾಕಾಲ ಸ್ನೇಹಿತನಾಗಿರುತ್ತೇನೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಈ …

pm narendra modiu

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್.‌13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಸೆಪ್ಟೆಂಬರ್.‌13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಿಜೋರಾಂನಿಂದ ತಮ್ಮ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ಅಲ್ಲಿ 51.38 ಕಿ.ಮೀ ಉದ್ದದ ಹೊಸ ಬೈರಾಬಿ-ಸೈರಾಂಗ್‌ ರೈಲು …

narendra modi

ಬೀಜಿಂಗ್:‌ ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಭಾರತ-ಚೀನಾ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯಲು ಬದ್ಧರಾಗಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಚೀನಾದ ಟಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ …

modi china entry

ಚೀನಾ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ತಿಯಾಂಜಿನ್​​ಗೆ ಶನಿವಾರ ಬಂದಿಳಿದ್ದಾರೆ. ಮೋದಿ ಅವರಿಗೆ ತಿಯಾಂಜಿನ್ ಏರ್​​ಪೋರ್ಟ್​ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚೀನಾ ಸಚಿವ ಲೀ ಲೆಚೆಂಗ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಬರಮಾಡಿಕೊಂಡಿದ್ದಾರೆ. ಇನ್ನು ತಿಯಾಂಜಿನ್​ನಲ್ಲಿ ಎಸ್​​ಸಿಒ ಸಭೆಯಲ್ಲಿ …

operation sindoor celebration by narendra modi

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ತನ್ನ 56ನೇ ಸಭೆಯನ್ನು ಸೆ.3 ಮತ್ತು 4ರಂದು ನವದೆಹಲಿಯಲ್ಲಿ ನಡೆಸಲಿದೆ. ಸದಸ್ಯರಿಗೆ ಕಳುಹಿಸಲಾದ ನೋಟಿಸ್‍ನ ಪ್ರಕಾರ, ಎರಡೂ ದಿನಗಳಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕಲಾಪಗಳು ಪ್ರಾರಂಭವಾಗುತ್ತವೆ. ಮೋದಿಯ ದೀಪಾವಳಿ ಗಿಫ್ಟ್ ಘೋಷಣೆಯ ಬಗ್ಗೆ …

pm narendra modi (1)

ನವದೆಹಲಿ: ಶೀಘ್ರದಲ್ಲೇ ಭಾರತವು ತನ್ನದೇ ಆದ ಸ್ವಂತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಪ್ರಯುಕ್ತ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಬಾಹ್ಯಾಕಾಶದಲ್ಲಿ ಭಾರತವು ಸ್ವಂತ ನಿಲ್ದಾಣವನ್ನು ಹೊಂದಬೇಕೆಂಬುದು ದಶಕಗಳ …

pm naredra Modi

ಬಿಹಾರ : ಒಬ್ಬ ಜೈಲು ಅಧಿಕಾರಿ ಜೈಲಿಗೆ ಹೋಗಿ 50 ಗಂಟೆ ಕಳೆದರೆ ಆತನನ್ನು ಸೇವೆಯಿಂದ ಅಮಾನತುಪಡಿಸಲಾಗುತ್ತದೆ. ಇದೇ ನಿಯಮ ಪ್ರಧಾನಮಂತ್ರಿ, ಮುಖ್ಯಮಂತ್ರಿ ಹಾಗೂ ಸಚಿವರಿಗೂ ಅನ್ವಯವಾಗಬೇಕಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ಉದ್ದೇಶಿತ ಕ್ರಿಮಿನಲ್ ಮೊಕದ್ದಮೆಯನ್ನು ಸಮರ್ಥನೆ …

Stay Connected​
error: Content is protected !!