Mysore
18
broken clouds

Social Media

ಗುರುವಾರ, 12 ನವೆಂಬರ್ 2026
Light
Dark

pm narendra modi

Homepm narendra modi

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ …

ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಧಾರವಾಡದಲ್ಲಿ ಶೀಘ್ರದಲ್ಲೇ ಆಧಾರ್‌ ಸೇವಾ ನಿರ್ವಹಣಾ ಕೇಂದ್ರದ ಸ್ಥಾಪನೆ. ನಮ್ಮ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ತಮ್ಮ ಎಕ್ಸ್‌ ಸಂದೇಶದಲ್ಲಿ ಅವರು, ಮುಂಬರುವ …

pm naredra Modi

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡ ಅವರು, ಆಪರೇಷನ್‌ ಸಿಂಧೂರ್‌ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ …

ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ ಬಂದಿಳಿದಿದ್ದಾರೆ, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ. ತಮ್ಮ ಪ್ರವಾಸದ ಅಂತಿಮ ಹಂತವಾಗಿ ದಿಲ್ಲಿಗೆ ಆಗಮಿಸಿರುವ …

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು ಪುನಃ ಬರೆಯುವ ಮತ್ತು ಅದಕ್ಕೆ ರಾಜಕೀಯ ಬಣ್ಣ ಬಳಿಯುವ ಉದ್ದೇಶವನ್ನು ಹೊಂದಿತ್ತು. ಬಿಜೆಪಿ ಎಷ್ಟೇ ಪ್ರಯತ್ನಿಸಿದರೂ, ಜವಾಹರಲಾಲ್ ನೆಹರು ಅವರ …

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸ್ವಾತಂತ್ರ್ಯ ಚಳುವಳಿಗೆ ವಂದೆ ಮಾತರಂ ಶಕ್ತಿ ತುಂಬಿದ್ದು, ವಂದೇ ಮಾತರಂ ಚರ್ಚೆಗೆ …

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ ಹೈದರಾಬಾದ್‌ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಈ …

ಹೊಸದಿಲ್ಲಿ : ಭಾರತದೊಂದಿಗಿನ ಸಂಬಂಧದಲ್ಲಿ ಇತ್ತೀಚೆಗೆ ಕೆಲವು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ, ದ್ವಿಪಕ್ಷೀಯ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸುವ ವಿಶಾಲ ಗುರಿಯೊಂದಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಇಂದು (ಡಿ.4) ಭಾರತಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಖಾಸಗಿ …

pm narendra modi (1)

ನವದೆಹಲಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಭಾರತ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದೆ ಎಂದು ಬಿಹಾರ ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ವಿಪಕ್ಷಗಳಿಗೆ ಟಾಂಗ್‌ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವು ಸಂಸ್ಥೆಯು ಏನು ಯೋಚಿಸುತ್ತಿದೆ, …

Stay Connected​
error: Content is protected !!