ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ.23) ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಸ್ಪಷ್ಟನೆ ನೀಡಿದರು. ಪ್ರೆಸ್ ಕ್ಲಬ್ ನಲ್ಲಿ …