ಬೆಂಗಳೂರು : ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನೀತಿಗಳಿಂದ ದೇಶ ಆರ್ಥಿಕವಾಗಿ ದಿವಾಳಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಆರಂಭವಾದ ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದ …

