ಹೊಸದಿಲ್ಲಿ : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. ಇದಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿ …










