Mysore
23
overcast clouds

Social Media

ಸೋಮವಾರ, 11 ಮೇ 2026
Light
Dark

#PMNarendraModi

Home#PMNarendraModi

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಉಳಿತಾಯ ಮಾಡುವಂತೆ ಹಾಗೂ ಚಿನ್ನ ಖರೀದಿ ನಿಲ್ಲಿಸುವಂತೆ ದೇಶದ ಜನತೆಗೆ …

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮೋದಿಯವರು ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್‌ನ ಧ್ಯಾನ ಮಂದಿರ ಉದ್ಘಾಟನೆಗೆ ತೆರಳಿದ್ದ ವೇಳೆ ತಾತಗುಣಿ …

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ 9ರಂದು ಬೆಳಿಗ್ಗೆ 10 ಗಂಟೆಗೆ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಸಲಿದೆ. ಪಕ್ಷದ ಹಿರಿಯ ನಾಯಕ, …

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸಂಘಟಿತ ಲೂಟಿ’ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಜನಗಣತಿಯ ಸಮಯದಲ್ಲಿ ಜನರು ಒದಗಿಸುವ ಎಲ್ಲಾ ಮಾಹಿತಿಯು ಸುರಕ್ಷಿತ …

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಎಂದಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ವಾಷಿಂಗ್ಟನ್ ಡಿಸಿ …

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಅವರನ್ನು ಸ್ವಾಗತಿಸಲು ಕ್ಷೇತ್ರ ಸಜ್ಜಾಗಿದೆ. ಪ್ರಧಾನಿ ಮೋದಿ ಅವರು ಆದಿಚುಂಚನಗಿರಿ ಮಠದಲ್ಲಿ 71ನೇ ಪೀಠಾಧಿಪತಿ ಭೈರವೈಕ್ಯ …

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ ಮೇಲಿನ ಸುಂಕವನ್ನು ಶೇಕಡಾ 18ಕ್ಕೆ ಇಳಿಸಲಾಗುತ್ತದೆ. ಒಪ್ಪಂದದ ಪ್ರಕಾರ, ಭಾರತವು ಎಲ್ಲಾ ಅಮರಿಕದ ಕೈಗಾರಿಕಾ ಸರಕುಗಳು ಮತ್ತು ಒಣಗಿದ ಡಿಸ್ಟಿಲರ್‌ಗಳ …

ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ. ಪ್ರಧಾನಿ ಮೋದಿ ಅವರು ರಾಜ್ಯದ …

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ ಮೆರವಣಿಗೆ ಶೌರ್ಯ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಸೋಮನಾಥ ಸ್ವಾಭಿಮಾನ್‌ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಯಾತ್ರೆಯಲ್ಲಿ …

Stay Connected​
error: Content is protected !!