Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

#PMNarendraModi

Home#PMNarendraModi

ಮೈಸೂರು: ಪಕ್ಷದ ನಿಧಿ ಸಂಗ್ರಹದ ಹೆಸರಿನಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಅವರು ರಾಜೀನಾಮೆ ಕೊಡುತ್ತಾರೆಯೇ? …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು ವಿಪರ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹರಿಯಾಣ ವಿಧಾನಸಭೆ ಚುನಾವಣಾ ಕಣದಲ್ಲಿ ನಿಂತು ಕರ್ನಾಟಕ ಕಾಂಗ್ರೆಸ್‌ನ ಮುಡಾ ಹಗರಣವನ್ನು ಪ್ರಸ್ತಾಪಿಸಿದ್ದಾರೆ. ಕರ್ನಾಟಕದಲ್ಲಿ ದಲಿತರ ಅನುದಾನ, ಭೂಮಿ ಲೂಟಿಯಾಗಿದೆ. ಜತೆಗೆ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಹೆಚ್ಚಿದೆ. ಕಾಂಗ್ರೆಸ್‌ ಈ ಜನ್ಮದಲ್ಲಿ ಸುಧಾರಿಸುವುದಿಲ್ಲ ಬಿಡಿ ಎಂದು …

ನವದೆಹಲಿ: ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಆ.10)ವಯನಾಡ್‌ಗೆ ಭೇಟಿ ನೀಡಿ ವೈಯಕ್ತಿಕವಾಗಿ ಅವಲೋಕನ …

ಮೈಸೂರು: ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ(ಜೂ.28) ರಾಜ್ಯದಿಂದ ಚುನಾಯಿತರಾದ ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆ ರಾಜ್ಯದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದ್ದರು. ಇದೀಗ ನಾಳೆ ಅಂದರೆ ಜೂ.29 ರಂದು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ …

ಬೆಂಗಳೂರು ; ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ  ಮೋದಿ ಅವರನ್ನ ಭೇಟಿ ಮಾಡಲು ಜೂನ್ 29ರ ರಾತ್ರಿ 8 ಗಂಟೆಗೆ ಸಮಯ ನಿಗದಿಯಾಗಿರುವ ಹಿನ್ನೆಲೆ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ …

ಹೊಸದಿಲ್ಲಿ: 18 ನೇ ಲೋಕಸಭೆಯ ಅಧೀವೇಶನವು ಹಂಗಾಮಿ ಸ್ಪೀಕರ್‌ ಭರ್ತೃಹರಿ ಮಹತಾಬ್‌ ಅವರ ನೇತೃತ್ವದಲ್ಲಿ ಜೂನ್‌ 24 ರಂದು ಪ್ರಾರಂಭವಾಗಿದೆ. ಇಂದು(ಜೂ.26) ಅಧಿಕೃತವಾಗಿ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಓಂ ಬಿರ್ಲಾ ಅವರು ಸತತ ಎರಡನೇ …

ನವದೆಹಲಿ: ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್‌ ಆಗಿ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್‌ ಸುರೇಶ್‌ ಅವರನ್ನು ಸೋಲಿಸಿ ಸ್ಪೀಕರ್‌ ಆಗಿ ಮರು ಆಯ್ಕೆಗೊಂಡಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ …

ನವದೆಹಲಿ: ಲೋಕಸಭೆಯ ಈ ವರ್ಷದ ಮೊದಲ ಅಧಿವೇಶನದಲ್ಲಿ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಪ್ರಮಾಣವಚನ ಸ್ವೀಕರಿಸಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಿದೆ. ಈ ವರ್ಷದ …

ಕೊಲ್ಕತ್ತಾ: ರಾಷ್ಟ್ರೀಯ ಅರ್ಹಾತ ಮತ್ತು ಪ್ರವೇಶ ಪರೀಕ್ಷೆಯನ್ನು(ಯುಜಿ-ಎನ್‌ಇಇಟಿ) ರದ್ದು ಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ. ಇತ್ತೀಚೆಗೆ ನಡೆದ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಮಮತಾ ಅವರು ಮೋದಿ ಅವರಿಗೆ ಪತ್ರ …

Stay Connected​