Mysore
26
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

#PMNarendraModi

Home#PMNarendraModi

ಬೆಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಭಾರತದ ಸಂವಿಧಾನ, ಡಾ. ಬಿ.ಆರ್‌. ಅಂಬೇಡ್ಕರ್‌ ಅವರನ್ನು ಎಂದಿಗೂ ಒಪ್ಪುವುದಿಲ್ಲ. ಅವರು ಸಂವಿಧಾನ ವಿರೋಧಿಗಳು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ …

ನವದೆಹಲಿ: ಜನವರಿ 26 ರಂದು ಗಣರಾಜೋತ್ಸವ ಪ್ರಯುಕ್ತ ಅಂದಿನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಭಾಗವಹಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ. ಮುಂಬರುವ ಗಣರಾಜೋತ್ಸವವನ್ನು ದೆಹಲಿಯ ಕೆಂಪು ಕೋಟೆಯಲ್ಲಿ ಈ ಬಾರಿ ಅದ್ದೂರಿಯಾಗಿ …

ಬೆಂಗಳೂರು: ಇಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿ, ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ದ್ರೌಪದಿ …

ಹೊಸದಿಲ್ಲಿ: ನಾನು ಮನುಷ್ಯ, ದೇವರಲ್ಲ ಹೀಗಾಗಿ ತಪ್ಪುಗಳನ್ನು ಮಾಡಿರಬಹುದು. ಆದರೆ, ಕೆಟ್ಟ ಉದ್ದೇಶದಿಂದ ತಪ್ಪುಗಳನ್ನು ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್‌ ಕಾಮತ್‌ ಅವರೊಂದಿಗೆ ತಮ್ಮ ಮೊದಲ ಪಾಡ್‌ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ …

ಹೊಸದಿಲ್ಲಿ: ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್‌ ಕಾಮತ್‌ ಅವರೊಂದಿಗೆ ತಮ್ಮ ಮೊದಲ ಪಾಡ್‌ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಾಲ್ಯ, ಶಿಕ್ಷಣ, ರಾಜಕೀಯ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ವೇಳೆ ಮೋದಿ ಅವರು …

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್‌ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕಾಂಗ್ರೆಸ್‌  ವ್ಯಂಗವಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪ್ರಧಾನಿ ಅವರ  ದೆಹಲಿ ಚುನಾವಣಾ ಪ್ರಚಾರ ಕಾರ್ಯಕ್ರಮದ ವೀಡಿಯೊವನ್ನು ಹಂಚಿಕೊಂಡಿರುವ ಕಾಂಗ್ರೆಸ್‌,  ವಿದೇಶಿ …

ಹೊಸದಿಲ್ಲಿ: ದೇಶವು ಸಂವಿಧಾನ ಅಳವಡಿಸಿಕೊಂಡು 75 ವರ್ಷ ಸಂದಿರುವ ಹಿನ್ನೆಲೆ ಸಂಸತ್‌ನಲ್ಲಿ ಇಂದು (ಡಿ.13) ಮತ್ತು ನಾಳೆ(ಡಿ.14) ಸಂವಿಧಾನ ಕುರಿತ ಚರ್ಚೆ ನಡೆಯಲಿದೆ. ಲೋಕಸಭೆಯಲ್ಲಿ ಇಂದು ಮಧ್ಯಾಹ್ನ 12ಗಂಟೆಗೆ ಚರ್ಚೆ ಆರಂಭವಾಗಲಿದೆ. ರಕ್ಷಣ ಸಚಿವ ರಾಜನಾಥ ಸಿಂಗ್‌ ಮೊದಲಿಗೆ ಚರ್ಚೆ ಪ್ರಾರಂಭಿಸಲಿದ್ದಾರೆ. …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್‌ ಆವರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಅದಾನಿ ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಂದರ್ಶನ ಮಾಡಿದ್ದಾರೆ. …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ. ಈ ಕುರಿತು ಇಂದು(ಡಿ.5) ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಮೋದಿ …

ನವದೆಹಲಿ: ಸಿಎಂ ಸಿದ್ದರಾಮಯ್ಯ ನವದೆಹಲಿಯ ಪ್ರವಾಸದಲ್ಲಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಲೋಕಸಭೆಯ ಸಂಸತ್‌ ಭವನದಲ್ಲಿ ಇಂದು(ನ.29) ಬೆಳಿಗ್ಗೆ ಸುಮಾರು 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ …

Stay Connected​