Mysore
26
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

#PMNarendraModi

Home#PMNarendraModi

ನವದೆಹಲಿ: ಲೋಕಸಭೆಯ ನೂತನ ಸಂಸತ್‌ ಕಚೇರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ವಿರೋಧ ಪಕ್ಷಗಳ ಸಂಸದರು ಧರಣಿ ಮಾಡಿ ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಲೋಕಸಭೆಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಗೌತಮ್ ಅದಾನಿ …

ಹೊಸದಿಲ್ಲಿ: ಕೆನಡಾದಲ್ಲಿ ಖಲಿಸ್ತಾನ್‌ ಮುಖಂಡನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪಗಳಿಗೆ ಯಾವುದೇ ಪುರಾವೆಗಳು ಇಲ್ಲ ಎಂದು ಕೆನಡಾ ಸರ್ಕಾರ ಸ್ಪಷ್ಟನೆ ನೀಡಿದೆ. ಖಲಿಸ್ತಾನ್‌ ಪ್ರತ್ಯೇಕವಾದಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಹಾಗೂ ಕೆನಡಾ ದೇಶದ ಅಪರಾಧ ಚಟುವಟಿಕೆಗಳಲ್ಲಿ ಭಾರತದ …

ಏಕತಾನಗರ(ಗುಜರಾತ್): ದೇಶವು ಅಭಿವೃದ್ದಿಯಾಗುವುದನ್ನು ಸಹಿಸದ ಕೆಲವು ಬಾಹ್ಯ ಹಾಗೂ ಆಂತರಿಕ ಶಕ್ತಿಗಳು, ಪ್ರಪಂಚದಾದ್ಯಂತ ದೇಶದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಗುಜರಾತ್‌ ಜಿಲ್ಲೆಯ ಏಕತಾನಗರದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮ ದಿನಾಚರಣೆ …

ಕಝನ್(ರಷ್ಯಾ): ಭಾರತದ ಬೆಂಬಲ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಹೊರತು ಯುದ್ಧಕಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್‌ ಸಮಾವೇಶದಲ್ಲಿ ಬುಧವಾರ ಪ್ರತಿಪಾದಿಸಿದ್ದಾರೆ. ಇದರೊಂದಿಗೆ ರಷ್ಯಾ-ಉಕ್ರೇನ್‌ ಸಂಘರ್ಷವನ್ನು ಶಾಂತಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎನ್ನುವ ಕರೆ ನೀಡಿದ್ದಾರೆ. ಜಗತ್ತನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು …

ಬೀದರ್‌: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬದಲಾವಣೆ ಮಾಡಲು ಆರ್‌ಎಸ್‌ಎಸ್‌ ಹೈ ವೋಲ್ಟೋಜ್‌ ಸಭೆ ನಡೆಸಿದೆ ಎಂದು ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಬಸವಕಲ್ಯಾಣದಲ್ಲಿ  ಬುಧವಾರ(ಅ.9)  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಂಡ್‌ ವಿಚಾರದಲ್ಲಿ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂಬ ಕೂಗಿದೆ.  …

ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು: ಪಕ್ಷದ ನಿಧಿ ಸಂಗ್ರಹದ ಹೆಸರಿನಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಅವರು ರಾಜೀನಾಮೆ ಕೊಡುತ್ತಾರೆಯೇ? …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು ವಿಪರ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹರಿಯಾಣ ವಿಧಾನಸಭೆ ಚುನಾವಣಾ ಕಣದಲ್ಲಿ ನಿಂತು ಕರ್ನಾಟಕ ಕಾಂಗ್ರೆಸ್‌ನ ಮುಡಾ ಹಗರಣವನ್ನು ಪ್ರಸ್ತಾಪಿಸಿದ್ದಾರೆ. ಕರ್ನಾಟಕದಲ್ಲಿ ದಲಿತರ ಅನುದಾನ, ಭೂಮಿ ಲೂಟಿಯಾಗಿದೆ. ಜತೆಗೆ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಹೆಚ್ಚಿದೆ. ಕಾಂಗ್ರೆಸ್‌ ಈ ಜನ್ಮದಲ್ಲಿ ಸುಧಾರಿಸುವುದಿಲ್ಲ ಬಿಡಿ ಎಂದು …

ನವದೆಹಲಿ: ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಆ.10)ವಯನಾಡ್‌ಗೆ ಭೇಟಿ ನೀಡಿ ವೈಯಕ್ತಿಕವಾಗಿ ಅವಲೋಕನ …

Stay Connected​