Mysore
21
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

#PMNarendraModi

Home#PMNarendraModi

ನವದೆಹಲಿ: ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಮಹತ್ವದ ಆದೇಶವನ್ನು ನೀಡಿದ್ದು, ಇನ್ನು ಮುಂದೆ ಬೆಳಿಗ್ಗೆ 9.15ಕ್ಕೆ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶ ನೀಡಿದೆ. ಒಂದು ವೇಳೆ ತಡವಾದರೆ ಅರ್ಧ ದಿನದ ಕ್ಯಾಶುಯಲ್‌ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಈ …

ನವದೆಹಲಿ: ನೀಟ್‌ ಪರೀಕ್ಷೆಯಲ್ಲಿನ ಅಕ್ರಮ ಮತ್ತು ಯುಜಿಸಿ-ನೆಟ್‌ ಪರೀಕ್ಷೆ ರದ್ದು ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತರಾಟೆಗೆ ತೆಗೆದುಕೊಂಡಿರು. ಪ್ರಧಾನಿ ಮೋದಿ ಜಿ ಉಕ್ರೇನ್‌-ರಷ್ಯಾ ಮತ್ತು ಇಸ್ರೇಲ್-ಗಾಜಾ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ. ಆದರೆ …

ಬೆಂಗಳೂರು: ಮೋದಿ ಅವರ ಸಂಪುಟದಲ್ಲಿ ಎರಡು ದೊಡ್ಡ ಖಾತೆ ಸಿಕ್ಕಿದೆ. ಸಮಯ ವ್ಯರ್ಥ ಮಾಡುವುದಿಲ್ಲ ನಮ್ಮ ರಾಜ್ಯದ ಸಮ್ಯಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಇಂದು( ಜೂ.14) ಕೇಂದ್ರ …

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದು(ಜೂ.9) ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೋದಿ ಅವರ ಸಂಪುಟದಲ್ಲಿ ಮೋದಿಯೂ ಸೇರಿದಂತೆ ಒಟ್ಟು 7 ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸ್ಥಾನ ಪಡೆದಿದ್ದಾರೆ. ಮೊದಲಿಗೆ ಮೋದಿ ಅವರು …

ನವದೆಹಲಿ: ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಕರ್ನಾಟಕದಿಂದ ಸಂಪುಟ ದರ್ಜೆ ಸಚಿವರಾಗಿ ಎಚ್.ಡಿ ಕುಮಾರಸ್ವಾಮಿ ಅವರು ಇಂದು(ಜೂ.9) ಪ್ರಮಾಣ ವಚನ ಸ್ವೀಕರಿಸಿದರು. ಸಚಿವ ಸಂಪುಟದ ಮಂತ್ರಿಯಾಗಿ ಸರತಿಯಲ್ಲಿ 9 ನೇಯವರಾಗಿ ಕುಮಾರಸ್ವಾಮಿ ಅವರು ಸಾಂಪ್ರದಾಯಿಕ ಉಡುಗೆ ಬಿಳಿ ಪಂಚೆ ಮತ್ತ …

ನವದೆಹಲಿ: ಸತತ  ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಪೊಸ್ಟ್‌ ಮಾಡಿರುವ ಅವರು,   ಭಾರತ ಮತ್ತು ಅಮೆರಿಕದ ಬಾಂಧವ್ಯ ಮುಂದುವರಿಸುವ ಮೂಲಕ …

ಚಂಡಿಗಢ: ಪ್ರಸ್ತುತ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅವಧಿ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೇ.30ರ ಸಂಜೆಯಿಂದ ಜೂನ್‌ 1 ರ ಸಂಜೆಯರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕನಾಂದ ಸ್ಮಾರಕದಲ್ಲಿ ಎರಡು ದಿನಗಳ ವಾಸ್ತವ್ಯ ಹೂಡಲಿದ್ದಾರೆ. ಜತೆಗೆ ಮೇ.31 ರಂದು …

ಬೆಂಗಳೂರು: ರಾಜ್ಯದಲ್ಲಿ ಬಡವರ ಹಿತದೃಷ್ಟಿಯಿಂದ ಜಾರಿಗೊಳಿಸಿರುವ ಪಂಚ ಗ್ಯಾರಂಟಿಯಿಂದ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಹೇಳುವ ಪ್ರಧಾನಿ ಮೋದಿಯವರಿಗೆ ದೇಶದ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡುವುದರಿಂದ ದೇಶ್ಕೆಕ ಲಾಭವಾಗುತ್ತಿದ್ದೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಬಗ್ಗೆ ತನ್ನ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಎಕ್ಸ್‌ ನಲ್ಲಿ ಶುಭ ಕೋರಿದ್ದರು. ದೇವೇಗೌಡಜೀ ತಾವು ರಾಷ್ಟಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಲ್ಲಿ ಗೌರವ ಪಡೆದಿದ್ದೀರಿ. ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ನಿಮ್ಮ ಒಲವು ಗಮನಾರ್ಹವಾಗಿದೆ. ನಿಮಗೆ ದೀರ್ಘ ಹಾಗೂ …

ಅಯೋಧ್ಯೆ:   ಪ್ರಧಾನಿ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಮುನ್ನ ಪ್ರಧಾನಿ ಮೋದಿ ಮೆಗಾ ರೋಡ್ ಶೋ ಆರಂಭಿಸಿದ್ದಾರೆ. ರೈಲ್ವೆ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು …

Stay Connected​
error: Content is protected !!