ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಇದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಇದು ರಾಜ್ಯ ರಾಜಕೀಯದಲ್ಲಿ ಪಕ್ಷಪಾತದ ಹೊಸ ಆರೋಪಗಳಿಗೆ ಕಾರಣವಾಗಿದೆ. …

