Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

pocso case

Homepocso case

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ. …

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರಿಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸಿಗೊಳಿಸಿದೆ. ಇದರಿಂದ ಸ್ವಾಮೀಜಿ ಕೊಂಚ ನಿರಾಳರಾಗಿದ್ದಾರೆ. ಇನ್ನೊಂದು ಪ್ರಕರಣವು ವಿಚಾರಣೆಗೆ ಬಾಕಿ ಇದ್ದು, ಕರ್ನಾಟಕ …

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.45ಕ್ಕೆ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ. ಮುರುಘಾಶ್ರೀಗೆ ಜೈಲೋ ಅಥವಾ ಜಾಮೀನೋ ಎಂಬುದು ಇಂದು ಮಧ್ಯಾಹ್ನ ಕೋರ್ಟ್‌ ಆದೇಶ ಹೊರಡಿಸಲಿದೆ. ಇದನ್ನು ಓದಿ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ …

ಬೆಂಗಳೂರು: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ಶಾಕ್‌ ಎದುರಾಗಿದ್ದು, ತ್ವರಿತ ನ್ಯಾಯಾಲಯದ ಸಮನ್ಸ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಕಾಗ್ನಿಜೆನ್ಸ್‌ ಪಡೆದು ಸಮನ್ಸ್‌ ನೀಡಿದ ಕ್ರಮ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಹೈಕೋರ್ಟ್‌ ಸೂಚನೆ ನೀಡಿದೆ. …

ಬೆಳಗಾವಿ: ಕನ್ನಡ ಮಾತನಾಡು ಎಂಬ ವಿಷಯಕ್ಕೆ ಆದ ಗಲಾಟೆಯಲ್ಲಿ ಕಂಡಕ್ಟರ್‌ ಮೇಲಿನ ವಿರುದ್ಧ ದಾಖಲು ಮಾಡಲಾಗಿದ್ದ ಪೋಕ್ಸೋ ಕೇಸ್‌ ಅನ್ನು ಸಂತ್ರಸ್ತೆ ತಾಯಿ ವಾಪಸ್‌ ಪಡೆದಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತೆ ತಾಯಿ, ಯಾವುದೇ ಒತ್ತಡವಿಲ್ಲದೇ ನಿರ್ವಾಹಕ …

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ರಾಜ್ಯ ಹೈಕೋರ್ಟ್‌ ತಾತ್ಕಲಿಕ ರಿಲೀಫ್‌ ನೀಡಿದ್ದು, ಬಿಎಸ್‌ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿಕೆ ಮಾಡಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ …

ಬೆಂಗಳೂರು : ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್‌ ಗೆ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ. ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್​ ಠಾಣೆಗೆ ದೂರು …

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್‌ ಯಡಿಯೂರಪ್ಪಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಯಡಿಯೂರಪ್ಪರನ್ನು ಬಂಧಿಸದಂತೆ ನ್ಯಾಯಾಲಯ ಸೂಚನೆ ನೀಡಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪಗೆ ಜಾಮೀನು ರಹಿತ ಅರೆಸ್ಟ್‌ ವಾರೆಂಟ್ ಜಾರಿ ಮಾಡಿ ವಿಶೇಷ ನ್ಯಾಯಾಲಯ ಗುರುವಾರ(ಜೂ.13) ಆದೇಶಿಸಿತ್ತು. ಈ …

ಬೆಂಗಳೂರು: 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ವಾರೆಂಟ್‌ ಜಾರಿಯಾಗಿದೆ. ಈ ಬೆನ್ನಲ್ಲೇ ಇಂದು (ಶುಕ್ರವಾರ, ಜೂನ್‌.14) ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜ್ಯ ಗೃಹಸ ಸಚಿವ ಡಾ. ಜಿ ಪರಮೇಶ್ವರ್‌ …

ಬೆಂಗಳೂರು : ದೇಶದ ಹಿರಿಮೆಯನ್ನು ಎತ್ತಿ ಹಿಡಿಯಬೇಕಿದ್ದ ಹಾಕಿ ತಂಡದ ಸದಸ್ಯನೊಬ್ಬ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದಾನೆ. ಹೌದು, ಭಾರತೀಯ ಹಾಕಿ ತಂಡದ ಸದಸ್ಯನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, …

  • 1
  • 2
Stay Connected​
error: Content is protected !!