ಮೈಸೂರು:ಚಿತ್ರದುರ್ಗ ಮುರುಘಾ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಕುರಿತು ಚಾಮರಾಜನಗರ ಸಂಸದ ವಿ ಶ್ರೀನಿವಾಸ ಪ್ರಸಾದ್ ಇಂದು ತಮ್ಮ ಪ್ರತಿಕ್ರಿಯೆ ಹೊರಹಾಕಿದ್ದಾರೆ. ''ಪೋಕ್ಸೋ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಇಲ್ಲಿ ಯಾರೂ …