ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ ಇಲಾಖೆಯ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ ಇಲಾಖೆಯ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ. …
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಜರುಗಿದೆ. ಹನೂರು ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದ ಪರಶಿವಮೂರ್ತಿ ಆರ್ ಎಂಬುವರಿಗೆ ಸೇರಿದ ಆರು ಹಸುಗಳು ಮೇಲ್ನೋಟಕ್ಕೆ ವಿಷ …
ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 …
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 2 ದಿನದಲ್ಲಿ 11 ಮಂಗಗಳು ಸಾವನ್ನಪ್ಪವೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ …
ಮಂಡ್ಯ : ನಿರಂತರ ಗೈರು ಹಾಜರಿಯಿಂದ ವಜಾಗೊಂಡಿದ್ದ ಮೈಶುಗರ್ ಕಾರ್ಖಾನೆಯ ನೌಕರನೊಬ್ಬ ನಿವೃತ್ತಿ ಹಣ ನೀಡದಿದ್ದಕ್ಕೆ ಲೈವ್ ವಿಡಿಯೋ ಮಾಡಿ ವಿಷ ಕುಡಿದು ಆತ್ಮಹತ್ಯೆ ಯತ್ನಿಸಿರುವ ಘಟನೆ ತಾಲ್ಲೂಕಿನ ಹುಲಿವಾನ ಗ್ರಾಮದಲ್ಲಿ ನಡೆದಿದೆ. ಹುಲಿವಾನ ಗ್ರಾಮದ ನಿವಾಸಿ ಎಚ್.ಎನ್.ಮಹದೇವಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ …
ಐವತ್ತು-ಅರವತ್ತು ವರ್ಷಗಳ ಹಿಂದೆ ಕೃಷಿ ಎನ್ನುವುದು ಜೀವ ಸಂಕುಲವನ್ನು ಸಲಹುವ ಸಹಜ ಕೃಷಿಯಾಗಿತ್ತು. ಮೌಲ್ಯಾಧಾರಿತವಾಗಿತ್ತು. ಜೈವಿಕ ಸಮತೋಲನ ವನ್ನು ಕಾಪಾಡುತ್ತಿತ್ತು. ಆಗ ಆಹಾರವೇ ಔಷಧವಾಗಿತ್ತು. ಅಡುಗೆ ಮನೆಯೇ ಆಯುರ್ವೇದ ಔಷಧಾಲಯವಾಗಿತ್ತು. ಭತ್ತದ ಗದ್ದೆಗಳು ಅನ್ನದ ಬಟ್ಟಲುಗಳಾಗಿದ್ದವು. ಆದರೆ ಇಂದಿನ ಕೃಷಿ ಪದ್ಧತಿಗಳಿಂದ …
ಕೊಳ್ಳೇಗಾಲ: ವಿಷಪೂರಿತ ಮರಳ ಕಾಯಿ ತಿಂದು ಕಾರ್ಮಿಕರ ಕುಟುಂಬದ 7 ಮಕ್ಕಳು ಸೇರಿದಂತೆ 12 ಮಂದಿ ಅಸ್ವಸ್ಥರಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕು ಸತ್ತೇಗಾಲ ಗ್ರಾಮದಲ್ಲಿ ಬುಧವಾರ ನಡೆದಿದೆ. ಅಸ್ವಸ್ಥಗೊಂಡವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ತೀವ್ರ ಅಸ್ವಸ್ತಗೊಂಡಿದ್ದ ಯುವರಾಜು …