ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಆಟೋ ಮತ್ತು ಬೈಕ್ ನಡುವೆ …
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಆಟೋ ಮತ್ತು ಬೈಕ್ ನಡುವೆ …
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ ಜಿಲ್ಲೆಯ ಹುಣಸೂರು ತಾಲ್ಲೂಕು ಭಾಗದಲ್ಲೂ ಡ್ರಗ್ಸ್ ಜಾಲ ಪತ್ತೆಯಾಗಿದೆ. ಇದು ಈ ಭಾಗದಲ್ಲಿ ಡ್ರಗ್ಸ್ ಬೇರೂರಿರುವುದನ್ನು ಸ್ಪಷ್ಟಪಡಿಸಿದಂತಿದೆ. ಹುಣಸೂರು ತಾಲ್ಲೂಕು …
ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ ವಂಚಕರ ತಂಡವನ್ನು ಮೈಸೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ನಗರದ ಗೌಸಿಯಾನಗರ ನಿವಾಸಿ ಹಾಗೂ ಹಣ್ಣಿನ ವ್ಯಾಪಾರಿ ರುಮಾನ್ ಷರೀಪ್, …
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, …
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು ಕಳ್ಳತನವೆಸಗಿ ಅಂತರ್ ರಾಜ್ಯದಲ್ಲಿ ಮಾರಾಟ ಮಾಡಿದ್ದ ಮೂವರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ತಿತಿಮತಿ ನೋಕ್ಯ …
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ ಬದಲಿಸಿ ಬಿಡುತ್ತೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿಯಂತಿದೆ. ಎಂಬಿಬಿಎಸ್ ಓದಿ ವೈದ್ಯೆಯಾಗಿದ್ದ ಡಾ. ನಾಗಶ್ರೀ ಸಾವಿರಾರು ಜನರ ಕಷ್ಟಕ್ಕೆ …
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲೂರು ಗ್ರಾಮದ ಮುತ್ತುಸ್ವಾಮಿ, ರಾಜು, ಚಂದ್ರು ಮತ್ತು ಹಲಗೂರು …
ಗುಂಡ್ಲುಪೇಟೆ : ತಾಲ್ಲೂಕಿನ ಗರಗನಹಳ್ಳಿ ಗ್ರಾಮದ ಸುಷ್ಮಾ (29) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಗೆ ಇಬ್ಬರು ಮಕ್ಕಳು ಇದ್ದು, ದಾಂಪತ್ಯದಲ್ಲಿ ಬಿರುಕು ಉಂಟಾಗಿ ಮನನೊಂದಿದ್ದರು ಎನ್ನಲಾಗಿದೆ. ಒಂದು ವಾರದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ಮಹಿಳೆ ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲ್ಲೂಕಿನ ಕಾಳೇನಹಳ್ಳಿ …
ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಅವರಿಗೆ ಸೂಚಿಸಿದರು. ಮೇಲುಕೋಟೆಯಲ್ಲಿ ಕಾರ್ಯಕ್ರಮಕ್ಕೆ ಬರುತ್ತಿದ್ದ ವೇಳೆ ದೇವಾಲಯದ ಸುತ್ತಮುತ್ತ …