ಮೈಸೂರು: ಭ್ರೂಣಲಿಂಗ ಪತ್ತೆ ಸೆಂಟರ್ ಮೇಲೆ ಯಶಸ್ವಿ ದಾಳಿ ನಡೆಸಲಾಗಿದ್ದು, ಐವರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.…