Mysore
24
overcast clouds

Social Media

ಬುಧವಾರ, 30 ಏಪ್ರಿಲ 2025
Light
Dark

police complaint

Homepolice complaint

ಮೈಸೂರು : ಪಾರ್ಶ್ವವಾಯು ಪೀಡಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಬ್ಬಾಳಿನ ಲಕ್ಷ್ಮಿಕಾಂತನಾಗರದಲ್ಲಿ ಜರುಗಿದೆ. ಹೆಬ್ಬಾಳಿನ ಲಕ್ಷ್ಮಿಕಾಂತ ನಗರದ ನಿವಾಸಿ ರಾಜು (೫೩) ಮೃತಪಟ್ಟವರು. ಇವರ ಸಾವಿಗೆ ನೆರೆ ಮನೆಯ ನಿವಾಸಿಗಳಾದ ಶ್ರೀನಿವಾಸ ಮತ್ತು ಮಂಜುಳಾ ದಂಪತಿ …

ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4  ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ. ಗ್ರಾಮದ …

ಹುಣಸೂರು : ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಬೀರನಹಳ್ಳಿ ಗ್ರಾಮದ ಆನಂದ ಎಂಬ 23 ವರ್ಷದ ಯುವಕ ನಾಲ್ಕು ವರ್ಷದ ಮಗುವಿನ ಮೇಲೆ ದೌರ್ಜನ್ಯ ಎಸಗಿದ ಆರೋಪಿ. ಆರೋಪಿ ಆನಂದ ಘಟನೆ …

ನಂಜನಗೂಡು: ಮೈಕ್ರೋ ಫೈನಾನ್ಸ್ ಹಾವಳಿಯ ದುಂಡಾವರ್ತನೆಗೆ ಸಿಲುಕಿ ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ಐದು ಹಣಕಾಸು ಸಂಸ್ಥೆಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೃಷ್ಣಮೂರ್ತಿ ಧರ್ಮಸ್ಥಳ ಸೀಶಕ್ತಿ ಸ್ವಸಹಾಯ ಸಂಘ, ಉಜ್ಜೀವನ್, ಬಿಎಸ್‌ಎಸ್, ಗ್ರಾಮೀಣ ಕೂಟ, ಐಡಿಎಫ್‌ಎಸ್ …

ಮೈಸೂರು: ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮೆಡಿಕಲ್ ಶಾಪ್ ಮಾಲೀಕನನ್ನು ಅಡ್ಡಗಟ್ಟಿ ಚಿನ್ನದ ಸರ ಮತ್ತು ಹಣ ದೋಚಿರುವ ಘಟನೆ ನಡೆದಿದೆ. ಇಲ್ಲಿನ ವಿಜಯನಗರದ ೪ನೇ ಹಂತದ ಬಸವನಪುರದಲ್ಲಿ ಈ  ನಡೆದಿದೆ. ಮೆಡಿಕಲ್ ಶಾಪ್ ಮಾಲೀಕ ಸೋಮಶೇಖರ್ ಹಣ, ಚಿನ್ನದ ಸರ ಕಳೆದುಕೊಂಡವರು. …

ನವದೆಹಲಿ: ಅಂಗವೈಕಲ್ಯ ಅಣಕಿಸಿ, ಇನ್ಸ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಅಪ್ಲೋಡ್‌ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್‌ ಆಟಗಾರರಾದ ಹರ್ಭಜನ್‌ ಸಿಂಗ್‌, ಸುರೇಶ್‌ ರೈನಾ, ಯುವರಾಜ್‌ ಸಿಂಗ್‌ ಹಾಗೂ ಗುರ್ಕೀರತ್‌ ಮಾನ್‌ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಗವೈಕಲ್ಯ ಅಣಕಿಸಿದಂತೆ ವಿಡಿಯೋ ಮಾಡಿ, …

ಮೈಸೂರು : ನಕಲಿ ದಾಖಲೆಯನ್ನು ಸೃಷ್ಠಿ ಮೂಲಕ ಮುಡಾ ವಂಚಿಸಿ ಕೋಟ್ಯಾಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ  ಮೈಸೂರಿನಲ್ಲಿ ದೂರು ದಾಖಲಾಗಿದೆ. ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ …

Stay Connected​