ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ರಮೇಶ್(35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಮದ್ದೂರು ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ …









