ಹುಣಸೂರು: ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಕುಳಿತಿದ್ದ ಕೆಎಸ್‌ಆರ್‌ಪಿ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಶಿರೇನಹಳ್ಳಿ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ನಿವಾಸಿ ಸೀಮೆಎಣ್ಣೆ ಕುಳ್ಳಯ್ಯನವರ ಮಗ ಕೆ.ಸಾಗರ್ (೩೧) ಮೃತಪಟ್ಟವರು. ಸ್ನೇಹಿತನ ಮದುವೆಯ …