ಹುಣಸೂರು: ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಕುಳಿತಿದ್ದ ಕೆಎಸ್‌ಆರ್‌ಪಿ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಶಿರೇನಹಳ್ಳಿ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಕಟ್ಟೆಮಳಲವಾಡಿ…
ಕಲಬುರಗಿ: ಕೌಟುಂಬಿಕ ಕಲಹದಿಂದ ಮನನೊಂದ ಪೊಲೀಸ್ ಕಾನ್‌ಸ್ಟೇಬಲ್ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕಲಬುರಗಿ ನಗರದಲ್ಲಿ ಜರುಗಿದೆ. ನಗರದ ಹೊರಹೊಲಯದ ಉದನೂರು ರಸ್ತೆಯಲ್ಲಿರುವ ಜಮೀನಿನಲ್ಲಿ ಭಾನುವಾರ(ಜೂ.23)…