ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಾನು ಮುಷ್ತಾಕ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಚಾಮುಂಡಿಚಲೋ ಹಮ್ಮಿಕೊಂಡಿತ್ತು. ಚಾಮುಂಡಿ ಚಲೋ ಪ್ರತಿಭಟನೆ …






