ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇಂದು ಪ್ರಜ್ವಲ್ ರೇವಣ್ಣ ಅವರನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ …
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇಂದು ಪ್ರಜ್ವಲ್ ರೇವಣ್ಣ ಅವರನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ …
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಆಶ್ರಯ ನೀಡಿದ್ದ ಉದ್ಯಮಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಮೂಲದ ಉದ್ಯಮಿ ಮೈಕಲ್ ಎಂಬುವವರನ್ನು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಾನು ಮುಷ್ತಾಕ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಚಾಮುಂಡಿಚಲೋ ಹಮ್ಮಿಕೊಂಡಿತ್ತು. ಚಾಮುಂಡಿ ಚಲೋ ಪ್ರತಿಭಟನೆ …
ಮಂಗಳೂರು: ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ …
ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಹೊರಟಿದ್ದ ರ್ಯಾಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ 30 ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಒಕ್ಕೂಟದ ಸಂಸದರು ಪ್ರತಿಭಟನೆ ನಡೆಸಿದರು. ರಾಹುಲ್ …
ವಿರಾಜಪೇಟೆ: ಫೇಸ್‌ಬುಕ್ ಲೈವ್ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಜಿ ಸಿಬ್ಬಂದಿ ಪ್ರವೀಣ್ ಅರವಿಂದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು …
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಜತ್ ಹಾಗೂ ವಿನಯ್ ಗೌಡರನ್ನು 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. 5 ದಿನ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ …
ಶಿವಮೊಗ್ಗ: ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿ ಇತ್ತೀಚಿಗೆ ಶರಣಾಗಿದ್ದ ಮುಂಡಗಾರು ಲತಾ ಮತ್ತು ವನಜಾಕ್ಷಿ ಎಂಬ ಇಬ್ಬರು ನಕ್ಸಲರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇಂದು (ಫೆ.10) ಪೊಲೀಸರು ಇಬ್ಬರು ನಕ್ಸಲರನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ …