Mysore
29
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

police department

Homepolice department

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸಿದ ಗೃಹ ಸಚಿವ ಪರಮೇಶ್ವರ್‌ ಅವರು, ಕಾನೂನು ಪಾಲನೆ …

ಬೆಂಗಳೂರು: ಪೊಲೀಸ್‌‍ ಇಲಾಖೆ ತನ್ನ ಇತಿಹಾಸ ಮರೆತು ರಾಜಕಾರಣಿಗಳನ್ನು ಓಲೈಸಲು ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು. ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ್‌ನಲ್ಲಿ ನಡೆದ ಪೀಕ್‌ ಕ್ಯಾಪ್‌ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಉಡುಪಿ ಮತ್ತು ದಕ್ಷಿಣ …

ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ …

ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ …

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿಯ ಪುತ್ರಿ ರನ್ಯಾ ರಾವ್‌ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಇಂದು ಪೊಲೀಸ್‌ ಇಲಾಖೆಯಿಂದ ಆಂತರಿಕೆ ವರದಿ ಕೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ …

ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿ.ಎಂ ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. …

ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಪೊಲೀಸ್‌ ಹುತಾತ್ಮ ದಿನದಂದು, ಹುತಾತ್ಮ ಪೊಲೀಸ್‌ ಸಿಬ್ಬಂದಿಗೆ ನಮನ ಸಲ್ಲಿಸಿ ಅವರು ಮಾತನಾಡಿದರು. ಸಾರ್ವಜನಿಕರ ಪ್ರಾಣ, ಆಸ್ತಿ ರಕ್ಷಿಸುವ …

ಬೆಂಗಳೂರು : ರಾಜ್ಯದಲ್ಲಿ ಸೈಬರ್‌ ಕ್ರೈಂಗಳ ಹಾವಳಿ ಹೆಚ್ಚಾಗುತ್ತಿದ್ದು, ಪ್ರತಿವರ್ಷ ಏನಿಲ್ಲಾ ಅಂದ್ರೂ ೧೦ ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್‌ ವಂಚಕರ ಜಾಲಕ್ಕೆ ಬಿದ್ದು, ಜನರು ಲಕ್ಷಾಂತರ ರೂಪಾಯಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಸೈಬರ್‌ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ಇದೀಗ ರಾಜ್ಯ ಪೊಲೀಸ್‌ …

Stay Connected​
error: Content is protected !!