ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ. ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ 10 ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಮಂದಿ ಮಡಿಕೇರಿಗೆ …