ಕೊಳ್ಳೇಗಾಲ : ಬಹಿರ್ದೆಸೆಗೆ ಹೋಗಿದ್ದ ಅಪರಿಚಿತ ವ್ಯಕ್ತಿ ನಾಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲ್ಲೂಕಿನ ಕೆಂಪನಪಾಳ್ಯ ಸಮೀಪ ನಡೆದಿದೆ. ವಿಚಾರ ತಿಳಿದ ಅಗ್ನಿಶಾಮಕ ದಳದವರು ಹಾಗೂ ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಕಾರ್ಯಾಚರಣೆಯನ್ನು ಸೋಮವಾರವೂ ಮುಂದುವರಿಸುವುದಾಗಿ …

