ಮೈಸೂರು : ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ…