ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹವನ್ನು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ಭಾನುವಾರ ಉದ್ಘಾಟಿಸಿದರು. ಸುಂಟಿಕೊಪ್ಪದಲ್ಲಿ ವಸತಿ ಗೃಹ ಉದ್ಘಾಟಿಸಿ …