ಮಂಡ್ಯ: ಮಚ್ಚು ಹಿಡಿದು ಇದ್ರೆ ನೆಮ್ಮದಿಯಾಗ್ ಇರ್ಬೇಕು ಹಾಡಿಗೆ ರೀಲ್ಸ್ ಮಾಡಿದ ಯುವಕನಿಗೆ ಪೊಲೀಸರು ಬುದ್ಧಿ ಕಲಿಸಿದ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕಾರಸವಾಡಿ ಗ್ರಾಮದ ಯುವಕ ಪವನ್ ಎಂಬಾತನೇ ಮಚ್ಚು ಹಿಡಿದು ರೀಲ್ಸ್ ಮಾಡಿದ ಯುವಕನಾಗಿದ್ದಾನೆ. ಆತನನ್ನು …