Mysore
31
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

‌police station

Home‌police station

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ವಶಕ್ಕೆ ಪಡೆದಿದ್ದಾರೆ. ಜೂಜಾಟಕ್ಕೆ ಇಟ್ಟಿದ್ದ 2 ಲಕ್ಷ …

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಉಮಾಶಂಕರ್(‌40) ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ. ಗಂಗಮ್ಮ ಸಾವು …

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು. ಪ್ರಾದೇಶಿಕ ಆಯುಕ್ತರ …

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದ ಮಾದಯ್ಯ (60) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಘಟನೆಯ ವಿವರ: ಹನೂರು ವಿಧಾನಸಭಾ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅಪ್ಪಂಗಳ ನಿವಾಸಿ ಸಾಗರ್‌ ಎಂಬುವವರು ಮಡಿಕೇರಿ ಮಾರ್ಗದಿಂದ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿದೆ. ಬೆಟ್ಟಗೇರಿ-ಮಡಿಕೇರಿ …

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ರಮ್ಯಾ ಮೃತಪಟ್ಟ ದುರ್ದೈವಿ. ಸ್ವಾತಿ ಎಂಬುವವರ ಸ್ಥಿತಿ ಗಂಭೀರವಾಗಿದೆ. ರಸ್ತೆಯಲ್ಲಿ ಹಂಪ್ಸ್ ಕಾಣದೇ ಚಲಿಸುತ್ತಿದ್ದ ಸ್ಕೂಟರ್‌ನಿಂದ ಬಿದ್ದು ರಮ್ಯಾ …

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ ಪುನೀತ್ ಎಂಬಾತನೇ ಮೃತ ದುರ್ದೈವಿ. ಪುನೀತ್‌ ಕಳೆದ ಆರು ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ಎಂದಿನಂತೆಯೇ …

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಎಂಬುವವರೇ ಮೃತಪಟ್ಟ ದುರ್ದೈವಿ. ಜ್ಯೋತಿ ಮನೆ ಮುಂದೆ ಕಸ ಗುಡಿಸುತ್ತಿದ್ದಾಗ ಮಾಂಗಲ್ಯ ಸರ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. …

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್‌ ಬಳಿ ನಡೆದಿದೆ. ಮೈಸೂರಿನ ಜೆಪಿ ನಗರದ ಚಂದ್ರು (38), ನಡುಕಲು ಮೊಳೆ ಗ್ರಾಮದ ಶೀಲಾ …

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿಕೇರಿ ನಗರದಲ್ಲಿ ಈ ಗಾಡಿಯು ರೇಸಿಂಗ್‌ ಸ್ಫೀಡ್‌ನಲ್ಲಿ ಸಂಚರಿಸುತ್ತರುವುದಾಗಿ ಸಾರ್ವಜನಿಕರಿಂದ ದೂರು …

Stay Connected​
error: Content is protected !!