Mysore
20
overcast clouds
Light
Dark

‌police station

Home‌police station

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನೀರಿನ ರಭಸಕ್ಕೆ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿಕೊಂಡು ಹೋಗಿರುವ ಶಂಕೆ …

ಕೊಡಗು: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಗರಹಳ್ಳಿ ಗ್ರಾಮದ ಬಳಿ ನಡೆದಿದೆ. ಮಂಜು ಹಾಗೂ ರಕ್ಷಿತ್‌ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಸುಂಟಿಕೊಪ್ಪ …

ಬೆಂಗಳೂರು : ಕಾಪಿರೈಟ್‌ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ FIR ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನ ಅನುಮತಿ ಪಡೆಯದೆ ಬಳಕೆ ಮಾಡಿರುವ ಆರೋಪದಡಿ ರಕ್ಷಿತ್‌ ಶೆಟ್ಟಿ ಅವರ ವಿರುದ್ಧ ದೂರು ದಾಖಲಾಗಿದೆ. ನವೀನ್‌ ಕುಮಾರ್‌ …

ಮಂಡ್ಯ: ಮಂಡ್ಯ ತಾಲ್ಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗುವೊಂದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ. ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ವಿಸಿ ನಾಲೆಗಳಿಗೆ ನೀರನ್ನು …

ಬೆಂಗಳೂರು: ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ನಾನು ನಂದಿನಿ, ಬೆಂಗಳೂರಿಗೆ ಬಂದೀನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಪೊಲೀಸರು ಬಿಗ್‌ ಶಾಕ್‌ ಕೊಟ್ಟಿದ್ದಾರೆ. ಡ್ರಗ್ಸ್‌ ಪದ ಬಳಸಿ ಮಾಡಿದ್ದ ವಿಡಿಯೋವನ್ನು ಪೊಲೀಸರು ಡಿಲೀಟ್‌ ಮಾಡಿಸಿದ್ದಾರೆ. …

ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್‌ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್‌ ಕುಮಾರ್‌, ಶ್ರೇಯಸ್‌ ಹಾಗೂ ಶಿವಪುರದ ಪ್ರವೀಣ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರೆಲ್ಲಾ ಮೈಸೂರಿನ ಮಣಿಪಾಲ್‌ ಆಸ್ಪತ್ರೆ ಬಳಿ ಕಾರಿನಲ್ಲಿ …

ಚಾಮರಾಜನಗರ : ಮನೆ ಬೀಗ ಮುರಿದು ಬರೋಬ್ಬರಿ ೧೪ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಖದೀಮರು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ. ಬಡಾವಣೆಯ ರಾಘವೇಂದ್ರ ಎಂಬುವವರ ಮನೆ ಇದಾಗಿದ್ದು, ಎಲ್ಲರೂ ಮಂತ್ರಾಲಯದ ರಾಯರ ದರ್ಶನಕ್ಕೆ ಎಂದು ಹೋಗಿದ್ದರು. …

ಹಾಸನ: ಜೆಡಿಎಸ್ ಎಂಎಲ್​ಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಹಣ ದುರುಪಯೋಗ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ಇತ್ತೀಚೆಗೆ ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್​ ಕಾರ್ಯಕರ್ತ ಠಾಣೆಗೆ ದೂರು ನೀಡಿದ್ದ. ಬಳಿಕ ದೂರು ನೀಡಿದವ ಹಣಕ್ಕಾಗಿ …

ಮಂಡ್ಯ : ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡಿ ಬೀಳ್ಕೊಟ್ಟ ಘಟನೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಪೋಲಿಸ್ ಇನ್ಸ್ ಪೆಕ್ಟರ್ ಸುಮಾರಾಣಿಯವರು ಶಾರದಾ ಮತ್ತು ಅಸ್ಮಬಾನು ಎಂಬ ಇಬ್ಬರು ಗರ್ಭಿಣಿ ಮಹಿಳಾ ಪೇದೆಗಳಿಗೆ ಸೀಮಂತ …

ರಾಯಪುರ : ಕಳ್ಳತನದ ಆರೋಪದಡಿ ಪೊಲೀಸರು ವಶಕ್ಕೆ ಪಡೆದಿದ್ದ ಮಗನನ್ನು ಬಿಡಿಸಿಕೊಂಡು ಬರಲು ತಂದೆ ಟವೆಲ್‌ ಕಟ್ಟಿಕೊಂಡು ಠಾಣೆಗೆ ಬಂದು, ನಡು ರಸ್ತೆಯಲ್ಲಿ ರಂಪಾಟ ನಡೆಸಿದ ವಿಚಿತ್ರ ಘಟನೆ ಛತ್ತೀಸ್‌ಗಢದ ಕೊರ್ಬಾದಲ್ಲಿ ನಡೆದಿದೆ. ವ್ಯಕ್ತಿಯ ಈ ವಿಚಿತ್ರ ವರ್ತನೆಯ ವಿಡಿಯೋ ಸಾಮಾಜಿಕ …