ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಾನುವಾರು ಮೇಯಿಸಲು ಜಮೀನಿಗೆ ತೆರಳಿದ್ದ…
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಕುಣಗಳ್ಳಿಯ ರಾಮಕೃಷ್ಣ ಕೊಲೆಯಾದ…
ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಭಾಕರ್(45), ಪ್ರತೀಕ್(12) ಮೃತ ದುರ್ದೈವಿಗಳು. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಪ್ರತೀಕ್…
ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ(11), ಹಾಗೂ ಗೌತಮ್(21) ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕೊಡಗು ಜಿಲ್ಲೆ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅಪ್ಪಂಗಳ ನಿವಾಸಿ…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ರಮ್ಯಾ ಮೃತಪಟ್ಟ ದುರ್ದೈವಿ. ಸ್ವಾತಿ…