‌police station

ಕುಶಾಲನಗರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕೊಡಗು: ಮೊಬೈಲ್‌ ಶಾಪ್‌ ನಡೆಸುತ್ತಿದ್ದ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನದ ಬಳಿ ನಡೆದಿದೆ. ದೇವಸ್ಥಾನದ ಮುಂಭಾಗ ಮೊಬೈಲ್‌ ಶಾಪ್‌ ನಡೆಸುತ್ತಿದ್ದ ವಿನೋದ್‌ ಎಂಬುವವರೇ…

2 years ago

ಶಾಸಕ ಮುನಿರತ್ನ ವಿರುದ್ಧ ಆತ್ಯಾಚಾರ ಪ್ರಕರಣ: ಎಸ್‌ಐಟಿಯಿಂದ ಗೃಹ ಕಚೇರಿ ಶೋಧ

ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ವೈಯಾಲಿಕಾವಲ್‌ನ ಗೃಹ ಕಚೇರಿಯನ್ನು ಶೋಧನೆ ನಡೆಸಿದ್ದಾರೆ.…

2 years ago

ಹಾಸ್ಯ ನಟ ಹುಲಿ ಕಾರ್ತಿಕ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಹಾಸ್ಯನಟ ಹುಲಿ ಕಾರ್ತಿಕ್‌ ಅವರ ವಿರುದ್ಧ ಜಾತಿ ನಿಂದಿಸಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಖಾಸಗಿ…

2 years ago

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪದಡಿ ಉದ್ಯಮಿ ವಿಜಯ್‌ ಟಾಟಾ ದೂರು

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಾಣಿಜೋದ್ಯಮಿ ವಿಜಯ್‌ ಟಾಟಾ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.…

2 years ago

ಮಡಿಕೇರಿಯಲ್ಲಿ ಹಾಲಿನ ಡೈರಿಗೆ ಕನ್ನಹಾಕಿದ ಖದೀಮರು

ಕೊಡಗು: ಮಡಿಕೇರಿ ಜಿಲ್ಲಾ ಆಸ್ಪತ್ರೆ ಎದುರಿನಲ್ಲಿರುವ ಕುಮಾರ್‌ ಎಂಬುವವರ ಹಾಲಿನ ಡೈರಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು 50 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು…

2 years ago

ನಾಗಮಂಗಲ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ: ಕುಟುಂಬಸ್ಥರ ಆಕ್ರೋಶ

ಮಂಡ್ಯ: ನಾಗಮಂಗಲದ ಬದ್ರಿಕೊಪ್ಪಲಿನ ಯುವಕರು ಗಣೇಶ ವಿಸರ್ಜನಾ ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ ಉಂಟಾದ ಗಲಭೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಬಂಧನಕ್ಕೊಳಗಾಗಿರುವ ಶ್ರೀನಿವಾಸ್‌…

2 years ago

ಹನೂರಿನಲ್ಲಿ ಕಳ್ಳತನ ಪ್ರಕರಣ: ಚಿನ್ನದೊರೆ ನಿವಾಸಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ

ಹನೂರು: ಪಟ್ಟಣದ ಚಿನ್ನದೊರೆ ಎಂಬುವವರ ಮನೆಯಲ್ಲಿ ನಗದು ಹಾಗೂ ಚಿನ್ನ ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅವರು, ಚಿನ್ನದೊರೆ ನಿವಾಸಕ್ಕೆ ಭೇಟಿ ನೀಡಿ ಘಟನೆಯ ಸಂಬಂಧ…

2 years ago

ಹನೂರು ಕಳ್ಳತನ ಪ್ರಕರಣ: ಸ್ಥಳಕ್ಕೆ ಶಾಸಕ ಎಂ.ಆರ್.ಮಂಜುನಾಥ್‌ ಭೇಟಿ

ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ, ಅಪಘಾತ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕಟ್ಟುನಿಟ್ಟಿನ ಕ್ರಮ…

2 years ago

ಮಂಡ್ಯದಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ: ಮೂವರ ಬಂಧನ

ಮದ್ದೂರು: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿ ಮೂವರು ಆರೊಪಿಗಳನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಅಂಬೇಡ್ಕರ್‌ ಭವನದ ಬಳಿ ನಡೆದಿದೆ. ತಬ್ರೇಜ್‌,…

2 years ago

ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಅಪಘಾತ

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು…

2 years ago