ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಬಾಳೆ ತೋಟದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯ ಕುಟುಂಬಸ್ಥರು ತೋಟದ…
ಮೈಸೂರು: ಮೈಸೂರು ನಗರದ ಡಿಆರ್‌ಸಿ ಮಾಲ್‌ನಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಮೈಸೂರಿನ ಗೋಕುಲಂ ರಸ್ತೆಯಲ್ಲಿರುವ ಡಿಆರ್‌ಸಿ ಫಿಲಂಸ್‌ನಲ್ಲಿ ಸಿನಿಮಾ ವೀಕ್ಷಣೆ…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನೀರಿನ ರಭಸಕ್ಕೆ…
ಕೊಡಗು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಗರಹಳ್ಳಿ ಗ್ರಾಮದ ಬಳಿ…
ಬೆಂಗಳೂರು : ಕಾಪಿರೈಟ್ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನ ಅನುಮತಿ ಪಡೆಯದೆ ಬಳಕೆ…
ಮಂಡ್ಯ: ಮಂಡ್ಯ ತಾಲ್ಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗುವೊಂದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ರೈತರ ಜೀವನಾಡಿ…
ಬೆಂಗಳೂರು: ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ನಾನು ನಂದಿನಿ, ಬೆಂಗಳೂರಿಗೆ ಬಂದೀನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಪೊಲೀಸರು ಬಿಗ್…
ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್ ಕುಮಾರ್, ಶ್ರೇಯಸ್ ಹಾಗೂ ಶಿವಪುರದ…
ಚಾಮರಾಜನಗರ : ಮನೆ ಬೀಗ ಮುರಿದು ಬರೋಬ್ಬರಿ ೧೪ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಖದೀಮರು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ. ಬಡಾವಣೆಯ…
ಹಾಸನ: ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಹಣ ದುರುಪಯೋಗ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ…