ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಮಂಡ್ಯ ಮೂಲದ ಮನೋಹರ್ ಎಂಬವರ ಕಾರು ಮಾರ್ಚ್.೨೪ ರಂದು ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬಳಿ ಅಪಘಾತಕ್ಕೆ …
ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಮಂಡ್ಯ ಮೂಲದ ಮನೋಹರ್ ಎಂಬವರ ಕಾರು ಮಾರ್ಚ್.೨೪ ರಂದು ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬಳಿ ಅಪಘಾತಕ್ಕೆ …
ಮೈಸೂರು: ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಪೊಲೀಸ್ ಠಾಣೆ ಬಗ್ಗೆ ಭಯ ಪಡಬೇಡಿ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ. ದೇಶದ ಕಾನೂನು ಇರುವುದೇ ಮಹಿಳೆಯರಿಗಾಗಿ. ಬಹುತೇಕ ಮಂದಿ ಪೊಲೀಸ್ ಠಾಣೆ ಎಂದರೆ ಹೆದರಿಕೆ ಇದೆ. …
ನಾಗಮಂಗಲ: ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದು ಚಾಕು ತೋರಿಸಿ ಎದುರಿಸಿದ ವ್ಯಕ್ತಿಗೆ ಕಂಬಕ್ಕೆ ಕಟ್ಟು ಹಾಕಿ ಊರ ಜನರು ಗೂಸ ನೀಡಿರುವ ಘಟನೆ ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ಜಿ. ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಸಂಜೆ ನಾಗೇಶ್ ಮತ್ತು …
ನಂಜನಗೂಡು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ನಡೆದಿದೆ. ಕುಮಾರ್ ಹಾಗೂ ಮಹೇಶ್ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು …
ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ ಕೇರಳದ ಉದ್ಯಮಿಯೋರ್ವರ ಹಣ …
ಶ್ರೀರಂಗಪಟ್ಟಣ: ಪಟ್ಟಣದ ನ್ಯಾಯಾಲಯದ ಪಕ್ಕದಲ್ಲೇ ಇರುವ ಕ್ಯಾಂಟೀನ್‌ವೊಂದರಲ್ಲಿ ವ್ಯಕ್ತಿಯೊರ್ವ ಇಬ್ಬರಿಗೆ ಸ್ಕೂಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಸಂಬಂಧ ಶ್ರೀರಂಗಟಪ್ಟಣ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಮಹಜರು ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ನಂಜಪ್ಪ ಎಂಬುವವನೇ …
ಹನೂರು: ತಾಲ್ಲೂಕಿನ ಬೂದುಬಾಳು ಗ್ರಾಮದಲ್ಲಿ ನಡೆದ ಪಲ್ಲಕ್ಕಿ ಉತ್ಸವದ ವೇಳೆ ಕುಣಿಯುವಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ನಿಂದನೆ ಮಾಡಿದ್ದ ನಾಲ್ವರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಹನೂರು ತಾಲ್ಲೂಕಿನ ಬೂದಬಾಳು ಗ್ರಾಮದ ಆಕಾಶ್, ಮನೋಜ್, …
ಬೆಂಗಳೂರು/ಮೈಸೂರು: ಮದುವೆ ದಿನವೇ ವರ ಹಾಗೂ ಆತನ ಕುಟುಂಬಸ್ಥರು ಮಂಟಪದಿಂದ ಪರಾರಿಯಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರಿನ ಪ್ರೇಮ್‌ಚಂದ್ ಎಂಬಾತನೇ ಪರಾರಿಯಾಗಿರುವ ವರನಾಗಿದ್ದು, ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ …
ಮೈಸೂರು: ಗೂಡ್ಸ್ ವಾಹನದಲ್ಲಿ ಕದ್ದೊಯ್ಯುತ್ತಿದ್ದ ನಾಲ್ಕು ಹಸುಗಳನ್ನು ರಕ್ಷಣೆ ಮಾಡುವಲ್ಲಿ ಮೈಸೂರಿನ ಅಶೋಕಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಹಸುಗಳ ಕಳ್ಳತನ ಪ್ರಕರಣಗಳು ದಾಖಲಾಗುತ್ತಲೇ ಇವೆ. ಈ ಬೆನ್ನಲ್ಲೇ ಗೂಡ್ಸ್ ವಾಹನದಲ್ಲಿ ಕಿರಾತಕರು ಹಸುಗಳನ್ನು ಕದ್ದೊಯ್ಯುತ್ತಿದ್ದ …
ಮುಂಬೈ: ಜಾತ್ರೆಯೊಂದರಲ್ಲಿ ಕೇಂದ್ರ ಸಚಿವರೊಬ್ಬರ ಮಗಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಲ್ಲಾಂವ್ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳು ಕಿರುಕುಳಕ್ಕೊಳಗಾದ ನಂತರ ಯೂನಿಯನ್ ಕ್ಯಾಬಿನೆಟ್‌ನ ಮಂತ್ರಿಯೊಬ್ಬರು ಮಹಾರಾಷ್ಟ್ರದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಬಿಜೆಪಿ …