ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್ ಬಳಿ ನಡೆದಿದೆ. ಮೈಸೂರಿನ ಜೆಪಿ ನಗರದ ಚಂದ್ರು (38), ನಡುಕಲು ಮೊಳೆ ಗ್ರಾಮದ ಶೀಲಾ …
ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್ ಬಳಿ ನಡೆದಿದೆ. ಮೈಸೂರಿನ ಜೆಪಿ ನಗರದ ಚಂದ್ರು (38), ನಡುಕಲು ಮೊಳೆ ಗ್ರಾಮದ ಶೀಲಾ …
ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿಕೇರಿ ನಗರದಲ್ಲಿ ಈ ಗಾಡಿಯು ರೇಸಿಂಗ್ ಸ್ಫೀಡ್‌ನಲ್ಲಿ ಸಂಚರಿಸುತ್ತರುವುದಾಗಿ ಸಾರ್ವಜನಿಕರಿಂದ ದೂರು …
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಲೇ ಬೈಕ್‌ನಲ್ಲಿ ಇಬ್ಬರು ಯುವಕರು ತೆರಳಿದ್ದಾರೆ. ಒಂದೇ ಚಕ್ರದಲ್ಲಿ ಬೈಕ್ ಓಡಿಸಿದ್ದು, ಇನ್ನೋರ್ವ ಹೆದರದೇ ಹಿಂಬದಿಯಲ್ಲಿ …
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು ಬಂಧಿಸಿ, 10 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ …
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಅಶೋಕ್ ಹಾಗೂ ಸುಧೀರ್ ಎಂಬುವವರೇ ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಜಮೀನು ಕಾಯಲು ಹೋಗಿದ್ದ ಗಣೇಶ್ ಸ್ನೇಹಿತರ …
ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. 26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದವಳು. ರಾಮನಗರದ ತೆರಿಗೆದೊಡ್ಡಿ ಗ್ರಾಮದ ಯುವಕ ಅರುಣ್ ನಾಯ್ಕ್ ಎಂಬಾತ …
ರಾಮನಗರ: ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲ್ಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್ ಹಾಗೂ ಸಂತೋಷ್ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ನಿನ್ನೆ ಕಬ್ಬಾಳು ದೇವಾಲಯ್ಕೆಕ ಬೆಂಗಳೂರಿನ ಬನಶಂಕರಿ ಕಾಲೇಜಿನ 11 ವಿದ್ಯಾರ್ಥಿಗಳು ಬಂದು ದೇವಿ ದರ್ಶನದ …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ …
ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್ ರೈತರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ …
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರೋಡೆಕೋರರು 7 ಗನ್ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆ …