Mysore
23
light rain

Social Media

ಗುರುವಾರ, 13 ಆಗಸ್ಟ್ 2026
Light
Dark

‌police station

Home‌police station

ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. 26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದವಳು. ರಾಮನಗರದ ತೆರಿಗೆದೊಡ್ಡಿ ಗ್ರಾಮದ ಯುವಕ ಅರುಣ್‌ ನಾಯ್ಕ್‌ ಎಂಬಾತ …

ರಾಮನಗರ: ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲ್ಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್‌ ಹಾಗೂ ಸಂತೋಷ್‌ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ನಿನ್ನೆ ಕಬ್ಬಾಳು ದೇವಾಲಯ್ಕೆಕ ಬೆಂಗಳೂರಿನ ಬನಶಂಕರಿ ಕಾಲೇಜಿನ 11 ವಿದ್ಯಾರ್ಥಿಗಳು ಬಂದು ದೇವಿ ದರ್ಶನದ …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ …

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್‌ ರೈತರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ …

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರೋಡೆಕೋರರು 7 ಗನ್‌ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆ …

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗೇಂದ್ರ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರೀತಿ ವಿಷಯ ತಿಳಿದು …

police celabratiom kishan

ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪೊಲೀಸ್‌ ಠಾಣೆಯೊಂದರಲ್ಲೂ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮೈಸೂರಿನ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯರೊಂದಿಗೆ ಸೇರಿ ಶ್ರೀಕೃಷ್ಣನ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬಳಿಕ ವೃತ್ತ ನಿರೀಕ್ಷಕ ಧನರಾಜ್ …

ಅನ್ನಮಯ್ಯ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಇಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿಬಿದ್ದಿದ್ದು, ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಚಿಂತಾಮಣಿ ತಾಲ್ಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೋಕೇಶ, ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು …

ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್ ಆಗಿದೆ. ಮಂಡ್ಯ ಮೂಲದ ಮನೋಹರ್ ಎಂಬವರ ಕಾರು ಮಾರ್ಚ್.೨೪ ರಂದು ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬಳಿ ಅಪಘಾತಕ್ಕೆ …

ಮೈಸೂರು: ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಪೊಲೀಸ್ ಠಾಣೆ ಬಗ್ಗೆ ಭಯ ಪಡಬೇಡಿ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ. ದೇಶದ ಕಾನೂನು ಇರುವುದೇ ಮಹಿಳೆಯರಿಗಾಗಿ. ಬಹುತೇಕ ಮಂದಿ ಪೊಲೀಸ್ ಠಾಣೆ ಎಂದರೆ ಹೆದರಿಕೆ ಇದೆ. …

Stay Connected​
error: Content is protected !!