Mysore
25
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

‌police station

Home‌police station

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಬಾಳೆ ತೋಟದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯ ಕುಟುಂಬಸ್ಥರು ತೋಟದ ಮಾಲೀಕನೇ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ವಲ್ಪ ಭಾರ …

ಮೈಸೂರು: ಮೈಸೂರು ನಗರದ ಡಿಆರ್‌ಸಿ ಮಾಲ್‌ನಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಪರ  ಘೋಷಣೆ ಕೂಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಮೈಸೂರಿನ ಗೋಕುಲಂ ರಸ್ತೆಯಲ್ಲಿರುವ ಡಿಆರ್‌ಸಿ ಫಿಲಂಸ್‌ನಲ್ಲಿ ಸಿನಿಮಾ ವೀಕ್ಷಣೆ ವೇಳೆ ಈ ಘಟನೆ ನಡೆದಿದ್ದು, ಫಿಲಂನ ಆರಂಭದಲ್ಲಿ ವಂದೇ ಮಾತರಂ ಹಾಡು ಬರುವಾಗ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನೀರಿನ ರಭಸಕ್ಕೆ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿಕೊಂಡು ಹೋಗಿರುವ ಶಂಕೆ …

ಕೊಡಗು: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಗರಹಳ್ಳಿ ಗ್ರಾಮದ ಬಳಿ ನಡೆದಿದೆ. ಮಂಜು ಹಾಗೂ ರಕ್ಷಿತ್‌ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಸುಂಟಿಕೊಪ್ಪ …

ಬೆಂಗಳೂರು : ಕಾಪಿರೈಟ್‌ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ FIR ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನ ಅನುಮತಿ ಪಡೆಯದೆ ಬಳಕೆ ಮಾಡಿರುವ ಆರೋಪದಡಿ ರಕ್ಷಿತ್‌ ಶೆಟ್ಟಿ ಅವರ ವಿರುದ್ಧ ದೂರು ದಾಖಲಾಗಿದೆ. ನವೀನ್‌ ಕುಮಾರ್‌ …

ಮಂಡ್ಯ: ಮಂಡ್ಯ ತಾಲ್ಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗುವೊಂದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ. ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ವಿಸಿ ನಾಲೆಗಳಿಗೆ ನೀರನ್ನು …

ಬೆಂಗಳೂರು: ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ನಾನು ನಂದಿನಿ, ಬೆಂಗಳೂರಿಗೆ ಬಂದೀನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಪೊಲೀಸರು ಬಿಗ್‌ ಶಾಕ್‌ ಕೊಟ್ಟಿದ್ದಾರೆ. ಡ್ರಗ್ಸ್‌ ಪದ ಬಳಸಿ ಮಾಡಿದ್ದ ವಿಡಿಯೋವನ್ನು ಪೊಲೀಸರು ಡಿಲೀಟ್‌ ಮಾಡಿಸಿದ್ದಾರೆ. …

ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್‌ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್‌ ಕುಮಾರ್‌, ಶ್ರೇಯಸ್‌ ಹಾಗೂ ಶಿವಪುರದ ಪ್ರವೀಣ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರೆಲ್ಲಾ ಮೈಸೂರಿನ ಮಣಿಪಾಲ್‌ ಆಸ್ಪತ್ರೆ ಬಳಿ ಕಾರಿನಲ್ಲಿ …

ಚಾಮರಾಜನಗರ : ಮನೆ ಬೀಗ ಮುರಿದು ಬರೋಬ್ಬರಿ ೧೪ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಖದೀಮರು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ. ಬಡಾವಣೆಯ ರಾಘವೇಂದ್ರ ಎಂಬುವವರ ಮನೆ ಇದಾಗಿದ್ದು, ಎಲ್ಲರೂ ಮಂತ್ರಾಲಯದ ರಾಯರ ದರ್ಶನಕ್ಕೆ ಎಂದು ಹೋಗಿದ್ದರು. …

Stay Connected​
error: Content is protected !!