ಮಂಡ್ಯ: ಎಂ.ಕೆ.ದೊಡ್ಡಿಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆರೋಪ…