ಮಂಗಳೂರು: ಧರ್ಮಸ್ಥಳ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣ ಸಂಬಂಧ ರಚಿಸಲಾಗಿರುವ ಎಸ್‌ಐಟಿ ತಂಡದಲ್ಲಿ ನಿಯೋಜಿಸಿದ್ದ ಇನ್‌ಸ್ಪೆಕ್ಟರ್ ಮಂಜುನಾಥ್ ದೂರುದಾರನಿಗೆ ಬೆದರಿಕೆ ಒಡ್ಡಿದ್ದಾರೆ. ಶವ ಹೂತ ಪ್ರಕರಣದ ದೂರನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ನೀನು ಜೈಲು ಪಾಲಾಗುವ ಸಾಧ್ಯತೆ ಇದೆ ಎಂದು ಬೆದರಿಕೆ …

