police transfer letter

ಟ್ರಾನ್ಸ್ ಫರ್ ದಂಧೆ ಆರೋಪಕ್ಕೆ ಪುಷ್ಟಿ: 25 ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಶಾಸಕರ ಪತ್ರ ವೈರಲ್ !

ಬೆಂಗಳೂರು: ವರ್ಗಾವಣೆ ದಂಧೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಎಚ್‌ಡಿಕೆ ಆರೋಪಕ್ಕೆ ಬಿಜೆಪಿ ಕೂಡ ಧ್ವನಿಗೂಡಿಸಿದೆ.…

2 years ago